ಬಾಗಲಕೋಟೆ:ಆಸ್ತಿ ವಿವಾದಕ್ಕೆ ಭಾರಿ ಜಗಳ, ಹೊಡೆದಾಟ, ಕೊಲೆ ಕೂಡ ನಡೆಯವುದು ಸಾಮಾನ್ಯ. ಆದರೆ ಇಲ್ಲೊಬ್ಬ ಬರೀ ಒಂದು ಗುಂಟೆ ಜಾಗಕ್ಕಾಗಿ ತಂದೆಯನ್ನೇ ಕೊಲೆ ಮಾಡಿದ್ದಾನೆ. ಬಾಗಲಕೋಟೆ ಜಿಲ್ಲೆಯಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ.
ಮಾಳಪ್ಪ ಹಳ್ಳೂರ (65) ಮಗನಿಂದಲೇ ಕೊಲೆಯಾದ ತಂದೆ. ತುಕ್ಕಪ್ಪ ಕೊಲೆ ಆರೋಪಿ. ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿ ಕೆರೆ ಹತ್ತಿರ ನಿನ್ನೆ ತಡರಾತ್ರಿ ಈ ಕೊಲೆ ನಡೆದಿದೆ.
ಶೆಡ್ ಮನೆಯಲ್ಲಿ ತಂದೆ ಮಲಗಿದ್ದ ವೇಳೆ ಆತನ ತಲೆಗೆ ಮಗ ಕಟ್ಟಿಗೆ‌ ಚೌಕಟ್ಟಿನಿಂದ ಬಲವಾಗಿ ಹೊಡೆದು ಕೊಲೆ ಮಾಡಿದ್ದಾನೆ. ತಡರಾತ್ರಿ ಎರಡೂವರೆ ಸುಮಾರಿಗೆ ಈ ಹತ್ಯೆ ನಡೆದಿದೆ. ಬನಹಟ್ಟಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ರೆಸಾರ್ಟಲ್ಲಿ ಯುವತಿಯ ಕೊಲೆ, ಬಿಜೆಪಿ ಮಾಜಿ ಸಚಿವನ ಪುತ್ರ ಅರೆಸ್ಟ್; ವಾರದ ಹಿಂದೆ ನಾಪತ್ತೆ ಆಗಿದ್ದ ಉದ್ಯೋಗಿ..
ಮಗನಿಗೆ ಉಗ್ರರ ನಂಟು, ನೊಂದ ತಂದೆ ಹೃದಯಾಘಾತಕ್ಕೀಡಾಗಿ ಸಾವು..
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:fifteen − 5 =
Remember me
