ಕಲಬುರಗಿ:ಮದುವೆ ಮಾಡಿಲ್ಲ ಎಂದು ತಾಯಿಯನ್ನೇ ಮಗ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈ ಘಟನೆ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಪೋಚಾವರಂನಲ್ಲಿ ನಡೆದಿದೆ.
ಶೋಭಾ (45)ಮೃತ ಮಹಿಳೆ. ಅನಿಲ್ ಕೊಲೆ ಆರೋಪಿ. ಇಷ್ಟು ದಿನ ಆದರೂ ನನ್ನ ಮದುವೆ ಮಾಡಿಲ್ಲ ಎನ್ನುವ ಕೋಪಕ್ಕೆ ಮಗ ತಾಯಿಯನ್ನು ಕೊಲೆ ಮಾಡಿ ಪೊಲೀಸರ ಅತಿಥಿಯಾಗಿದ್ದಾನೆ.
ನಡೆದಿದ್ದೇನು?:ಅನಿಲ್ ಕುಡಿದು ಮನೆಗೆ ಬಂದಿದ್ದಾನೆ.  ಕುಡಿದ ನಶೆಯಲ್ಲಿ ಮದುವೆ ಬಗ್ಗೆ ಮಾತನಾಡಿ ತಾಯಿಯೊಂದಿಗೆ ಜಗಳವಾಡಿದ್ದಾನೆ. ಇನ್ನಷ್ಟು ಕೋಪಗೊಂಡ ಅನಿಲ್ ತನಗೆ ಏಕೆ ಮದುವೆ ಮಾಡಿಸಿಲ್ಲ ಎಂದು ತಾಯಿಗೆ ಪ್ರಶ್ನೆ ಮಾಡಿದ್ದಾನೆ. ಬಳಿಕ ಕುಡಿದ ನಶೆಯಲ್ಲಿ ಅಲ್ಲೇ ಇದ್ದ ಕಟ್ಟಿಗೆಯಿಂದ ಹೊಡೆದಿದ್ದಾನೆ. ತೀವ್ರ ರಸ್ತ ಸ್ರಾವದಿಂದ ಮಹಿಳೆ ಮೂರ್ಚೆ ತಪ್ಪಿ ಬಿದ್ದು ಮಹಿಳೆ ಅಲ್ಲೆ ಪ್ರಾಣ ಬಿಟ್ಟಿದ್ದಾಳೆ.
ಚಿಂಚೋಳಿಯ ಕುಂಚಾವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಅನಿಲ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತಾಗಿ ತನಿಖೆ ನಡೆಯುತ್ತಿದೆ.
ಸಾನಿಯಾ ಮಿರ್ಜಾ ಮಗನಿಗೆ ಶಾಲೆಯಲ್ಲಿ ಕಿರುಕುಳ; ಇನ್ಮುಂದೆ ಶಾಲೆಗೆ ಹೋಗುವುದಿಲ್ಲವೆಂದು ಹಠ ಹಿಡಿದ ಪುತ್ರ..ತಂದೆ 3ನೇ ಮದುವೆಯೇ ಕಾರಣ!

ಈ ಊರಲ್ಲಿ ಹೆಂಗಸರು ಬಟ್ಟೆಯನ್ನೇ ಹಾಕುವುದಿಲ್ಲ!; ನೀವು ಈ ಊರಿಗೆ ಹೋದ್ರು ಬಟ್ಟೆ ಇಲ್ಲದೆನೆ ಬದುಕಬೇಕು..

ಗೋಬಿ ಮಂಚೂರಿಯನ್ ನಿಷೇಧ, ಇನ್ಮುಂದೆ ಮಾರಾಟ ಮಾಡಿದ್ರೆ ಲೈಸೆನ್ಸ್ ಕ್ಯಾನ್ಸಲ್​


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 − 1 =
Remember me
