ಯಾದಗಿರಿ:ತ್ರಿವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ಯಾದಗಿರಿ ಜಿಲ್ಲೆಯ ರಾಮಸಮುದ್ರ ಗ್ರಾಮದ ಪದ್ಮಾ ನಾಗರಾಜ ಮಕ್ಕಳಿಗೆ ಬಾಲಿವುಡ್ ನಟ ಸೋನು ಸೂದ್ ಬುಧವಾರ ಮುಂಬೈಯಿಂದ ಅಮೆಜಾನ್​ ಮೂಲಕ ಬೇಬಿ ಕಿಟ್​ಗಳನ್ನು ಕಳುಹಿಸಿದ್ದಾರೆ.
ಕಿಟ್​​ನಲ್ಲಿ ಮಕ್ಕಳ ಸೋಪ್, ಎಣ್ಣೆ, ಶಾಂಪು, ಪೌಡರ್ ಹಾಗೂ ಇನ್ನಿತರ ವಸ್ತುಗಳು ಇವೆ. ಕಳೆದ ಎರಡು‌ ದಿನಗಳ ಹಿಂದೆ ಬಡ ಕುಟುಂಬಕ್ಕೆ ಮೂರು ತಿಂಗಳಿಗಾಗುವಷ್ಟು ಆಹಾರ ಪದಾರ್ಥಗಳನ್ನು ಕಳುಹಿಸಿದ್ದರು.
ಇದನ್ನೂ ಓದಿ:ಚಿರು ಹೆಸರು ಪ್ರಸ್ತಾಪಿಸಿದ ಇಂದ್ರಜಿತ್​ ಲಂಕೇಶ್ ವಿರುದ್ಧ ಪ್ರಮೋದ್​ ಮುತಾಲಿಕ್ ಕಿಡಿ
ಇದರ ಜತೆಗೆ ಬರುವ ದಿನಗಳಲ್ಲಿ ಮಕ್ಕಳ ಬೆಳವಣಿಗೆಗೆ ಪೂರಕವಾಗಿ ಸಹಾಯ ಮಾಡುತ್ತೇನೆ ಎಂದು ಭರವಸೆ ನೀಡಿ ಆ ಬಡ ಕುಟಮಬಕ್ಕೆ ಸಹಾಯ ಮಾಡುವ ಮೂಲಕ ಮಾನವಿಯತೆ ಮೆರದಿದ್ದಾರೆ.(ದಿಗ್ವಿಜಯ ನ್ಯೂಸ್​)
ಮುಂಬೈ ಪೊಲೀಸ್​ ಕಮೀಷನರ್​​ರನ್ನೂ ಬಿಡಲಿಲ್ಲ ಕಂಗನಾ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five × five =
Remember me
