ಬೆಂಗಳೂರು:ಮಾಧ್ಯಮ ಕ್ಷೇತ್ರದಲ್ಲಿ ಅತ್ಯಮೂಲ್ಯ ಕೊಡುಗೆ ನೀಡಿರುವ ವಿಆರ್​ಎಲ್​ ಮೀಡಿಯಾಗೆ ಮತ್ತೊಂದು ಪ್ರಶಸ್ತಿ ಒಲಿದಿದೆ.
ಪುಣೆಯ ಸೂರ್ಯದತ್ತ ಸಮೂಹ ಶಿಕ್ಷಣ ಸಂಸ್ಥೆಯು ಪತ್ರಿಕೋದ್ಯಮ ಸಾಧನೆ ಗುರುತಿಸಿ ಕೊಡ ಮಾಡುವ ‘ಸೂರ್ಯಭೂಷಣ’ ರಾಷ್ಟ್ರೀಯ ಪುರಸ್ಕಾರ ವಿಆರ್​ಎಲ್ ಮೀಡಿಯಾ ಎಂಡಿ ಆನಂದ ಸಂಕೇಶ್ವರ ಅವರಿಗೆ ಒಲಿದಿದೆ.

ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಶುಕ್ರವಾರ ನಡೆದ ಸೂರ್ಯಭೂಷಣ ರಾಷ್ಟ್ರೀಯ ಪುರಸ್ಕಾರ ವಿತರಣೆ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಆನಂದ ಸಂಕೇಶ್ವರ ಅವರ ಅನುಪಸ್ಥಿತಿಯಲ್ಲಿ ವಿಜಯವಾಣಿ ಪತ್ರಿಕೆ ಸಂಪಾದಕ ಕೆ.ಎನ್. ಚನ್ನೇಗೌಡ ಸ್ವೀಕರಿಸಿದರು. ಸೂರ್ಯದತ್ತ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರೊ. ಡಾ. ಸಂಜಯ್​ ಬಿ. ಚೋರ್ಡಿಯಾ ಅವರು ಈ ಪ್ರಶಸ್ತಿ ನೀಡಿ ಗೌರವಿಸಿದರು.
ದಿಗ್ವಿಜಯ ನ್ಯೂಸ್​ಗೆ 7 ರಾಷ್ಟ್ರೀಯ ಪ್ರಶಸ್ತಿಗಳ ಗರಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four × three =
Remember me
