ಬೆಂಗಳೂರು:ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಲಭಿಸುತ್ತಿದ್ದಂತೆ, ಕೈ ನಾಯಕರು ಶಾಸಕಾಂಗ ಸಭೆ ನಡೆಸಲು ತೀರ್ಮಾನಿಸುತ್ತಿದ್ದಾರೆ. ಇದೀಗ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿಕೊಂಡ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಕೆ.ಸಿ.ವೇಣುಗೋಪಾಲ್ ಪರಸ್ಪರ ಸಿಹಿ ಹಂಚಿಕೊಂಡು ಸಂಭ್ರಮಿಸಿಕೊಂಡಿದ್ದಾರೆ.
Sought the blessings of Congress President, Sh.@khargeji and congratulated him on the historic mandate for@INCKarnataka&@INCIndiain#Karnataka.#KarnatakaElectionpic.twitter.com/3R0c4Wv2c5— Randeep Singh Surjewala (@rssurjewala)May 13, 2023
Sought the blessings of Congress President, Sh.@khargeji and congratulated him on the historic mandate for@INCKarnataka&@INCIndiain#Karnataka.#KarnatakaElectionpic.twitter.com/3R0c4Wv2c5
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಗೆಲುವನ್ನು ‘ಜನತಾ ಜನಾರ್ಧನ’ನ ಗೆಲುವು ಎಂದು ಮಲ್ಲಿಕಾರ್ಜುನ ಖರ್ಗೆ ಬಣ್ಣಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿಯ ಕೆಟ್ಟ ಆಡಳಿತದ ವಿರುದ್ಧ ಜನರು ಉಗ್ರವಾಗಿ ಮತ ಚಲಾಯಿಸಿದ್ದಾರೆ. ನೂತನವಾಗಿ ಆಯ್ಕೆಯಾಗಿರುವ ಎಲ್ಲಾ ಕಾಂಗ್ರೆಸ್ ಶಾಸಕರಿಗೆ ಇಂದು ಸಂಜೆಯೊಳಗೆ ಬೆಂಗಳೂರಿಗೆ ಆಗಮಿಸುವಂತೆ ತಿಳಿಸಲಾಗಿದೆ.
ಶಾಸಕರೊಂದಿಗಿನ ಸಭೆಯ ಬಳಿಕ ಹೈಕಮಾಂಡ್ ವೀಕ್ಷಕರನ್ನು ಕಳುಹಿಸುತ್ತದೆ. ನಂತರ ಸರ್ಕಾರ ರಚನೆಗೆ ಪ್ರಕ್ರಿಯೆಗಳನ್ನು ಅನುಸರಿಸಲಾಗುತ್ತದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
