ಮೈಸೂರು:ವಿಧಾನ ಪರಿಷತ್ ಚುನಾವಣೆಯ ನೈರುತ್ಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಅವರು ಮೊದಲ ಪ್ರಾಶಸ್ತ್ಯ ಮತದಲ್ಲೇ ಗೆಲುವು ಸಾಧಿಸಿದ್ದಾರೆ.
ಇದನ್ನೂ ಓದಿ:ಉತ್ತರಾಖಂಡ್​ ಚಾರಣಕ್ಕೆ ತೆರಳಿ ಬದುಕುಳಿದವರು ಇಂದು ರಾತ್ರಿ ಬೆಂಗಳೂರಿಗೆ ವಾಪಸ್
ಮತ ಎಣಿಕೆ ಪ್ರಕ್ರಿಯೆ ಸಂಪೂರ್ಣ ಮುಕ್ತಾಯಗೊಂಡಿದ್ದು ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ. ಮಂಜುನಾಥ್ ವಿರುದ್ಧ 5,267 ಮತಗಳ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಒಟ್ಟು 19479 ಮತಗಳು ಚಲಾವಣೆಯಾಗಿದ್ದು ಆ ಪೈಕಿ 821 ಮತಗಳು ಅಸಿಂಧುವಾಗಿತ್ತು.
ಕ್ಷೇತ್ರದಲ್ಲಿ ಒಟ್ಟು 19,479 ಒಟ್ಟು ಚಲಾವಣೆ ಆಗಿದ್ದು, ಇದರಲ್ಲಿ 821 ಮತ ತಿರಸ್ಕೃತಗೊಂಡಿವೆ. ಇನ್ನುಳಿದ 18,658 ಮತಗಳಲ್ಲಿ 9,330 ಕೋಟಾ ನಿಗದಿಯಾಗಿತ್ತು. 9829 ಮೊದಲ ಪ್ರಾಶಸ್ತ್ಯ ಮತಗಳನ್ನು ಪಡೆದು ಭೋಜೇಗೌಡ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ. ಮಂಜುನಾಥ್ ಗೆ 4,562 ಮತಗಳುನ್ನು ಪಡೆದಿದ್ದಾರೆ.
ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬಾಂಗ್ಲಾ ಪ್ರಧಾನಿ ಹಸೀನಾ ಭಾಗಿ ಸಾಧ್ಯತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
