ಕೊಪ್ಪಳ:ವೇಶ್ಯಾವಾಟಿಕೆ ನಡೆಸಿ ಸಿಕ್ಕಿಬಿದ್ದಿದ್ದ ಮಹಿಳೆಯೊಬ್ಬರಿಗೆ ಎಸ್​ಪಿಯೊಬ್ಬರು ಊರು ಬಿಟ್ಟು ಹೋಗುವಂತೆ ಗದರಿದ್ದು, ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲೂ ಹರಿದಾಡುತ್ತಿದ್ದು ಹಲವರ ಗಮನ ಸೆಳೆದಿದೆ. ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಎಚ್ಚರಿಕೆ ನೀಡಿದ್ದಾರೆ.
ಆರೋಪಿಗಳ ಪರೇಡ್ ವೇಳೆ ತಪ್ಪಿತಸ್ಥರ ವಿಚಾರಣೆ ನಡೆಸಿದ ಎಸ್​ಪಿ ಅರುಣಾಂಶು ಗಿರಿ, ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮಹಿಳೆಯೊಬ್ಬರಿಗೆ ಈ ಎಚ್ಚರಿಕೆ ನೀಡಿದ್ದಾರೆ. ಒಂದಕ್ಕಿಂತ ಹೆಚ್ಚು ಸಲ ವೇಶ್ಯಾವಾಟಿಕೆ ಅಪರಾಧದಲ್ಲಿ ಸಿಕ್ಕಿಬಿದ್ದಿದ್ದರಿಂದ ಆಕೆಗೆ ಅವರು ಹೀಗೆ ಗದರಿದ್ದಾರೆ.
ಇದನ್ನೂ ಓದಿ:ಗ್ರಾಮಾದ್ಯಂತ ಉಲ್ಬಣಿಸಿದ ವಾಂತಿ-ಭೇದಿ ಸಮಸ್ಯೆ; 70ಕ್ಕೂ ಅಧಿಕ ಮಂದಿ ಆಸ್ಪತ್ರೆಗೆ ದಾಖಲು..
ಎಷ್ಟು ಜನ ಹೆಣ್ಣು ಮಕ್ಕಳ ಜೀವನ ಹಾಳು ಮಾಡಿದ್ದೀಯಾ? ನಿನಗೆ ಹೆಣ್ಣು ಮಕ್ಕಳಿಲ್ವಾ? ನಿನ್ನ ಮಗಳಿಗೂ ಇದೇ ರೀತಿ ದಾರಿ ಮಾಡಿಕೊಡ್ತಿಯಾ? ಎಂದು ಗದರಿದ ಎಸ್​ಪಿ, ಆಕೆ 50 ವರ್ಷ ವಯಸ್ಸಾಗಿದ್ದರೂ ಇಂಥ ಚಟುವಟಿಕೆಯಲ್ಲಿ ತೊಡಗಿದ್ದನ್ನು ತಿಳಿದು, ಊರು ಬಿಟ್ಟು ಹೋಗಿ ಎಂದು ಕಳಿಸಿಕೊಟ್ಟಿದ್ದಾರೆ. ಅದೇ ರೀತಿ ರೌಡಿಶೀಟರ್​ ಹಾಗೂ ಗಡಿಪಾರಾದವರಿಗೂ ಎಸ್​ಪಿ ಕ್ಲಾಸ್ ತೆಗೆದುಕೊಂಡಿದ್ದಾರೆ.
ಅಸ್ತಿತ್ವಕ್ಕಾಗಿ ಹೋರಾಡುವ ಪಕ್ಷಗಳನ್ನು ನೋಡಿ ನಗಬೇಡಿ: ಮೋದಿ ಹೀಗಂದಿದ್ದೇಕೆ?

ಟ್ಯಾಂಕರ್​-ಕಾರು ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರ ಸಾವು, ಇನ್ನೊಬ್ಬರ ಸ್ಥಿತಿ ಗಂಭೀರ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
