ಬೆಂಗಳೂರು:ಬ್ಯಾಂಕಾಕ್​ನಲ್ಲಿ ಇಂದು ಸಾವಿಗೀಡಾಗಿರುವ ಸ್ಪಂದನಾ ವಿಜಯರಾಘವೇಂದ್ರ ಅವರ ಪಾರ್ಥಿವ ಶರೀರದ ಮರಣೋತ್ತರ ಪರೀಕ್ಷೆ ಮುಕ್ತಾಯವಾಗಿದ್ದು, ಆ ಕುರಿತ ಲೇಟೆಸ್ಟ್ ಅಪ್​ಡೇಟ್ಸ್​ ಹೊರಬಿದ್ದಿದೆ. ಸ್ಪಂದನಾ ದೊಡ್ಡಪ್ಪ, ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಈ ಕುರಿತು ಮಾಹಿತಿ ನೀಡಿದ್ದಾರೆ.
ಸುದ್ದಿಗಾರರಿಗೆ ಪ್ರತಿಕ್ರಿಯಿಸಿರುವ ಅವರು, ಸ್ಪಂದನಾ ಪಾರ್ಥಿವ ಶರೀರದ ಮರಣೋತ್ತರ ಪರೀಕ್ಷೆ ಮುಗಿದಿದೆ. ವಿದೇಶಾಂಗ ಸಚಿವಾಲಯದ ಶಿಷ್ಟಾಚಾರ ಮುಗಿದ ನಂತರ ನಾಳೆ ಅಲ್ಲಿಂದ ಭಾರತಕ್ಕೆ ಶರೀರ ರವಾನೆ ಮಾಡಲಾಗುತ್ತದೆ. ನಾಳೆ ಅಥವಾ ನಾಡಿದ್ದು ಪಾರ್ಥಿವ ಶರೀರ ರಾಜ್ಯಕ್ಕೆ ತಲುಪಲಿದೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ:ಮಕ್ಕಳನ್ನು ಡೌನ್​ಲೋಡ್ ಮಾಡಿಕೊಳ್ಳುವ ಕಾಲ ಬರಬಹುದಾ?; ಇದೇನಿದು ಅಪ್ಪ-ಅಮ್ಮ ಇಲ್ಲದೆ ಮಗು ಹುಟ್ಟಿಸೋ ಪ್ರಯತ್ನ!
ನಾವ್ಯಾರೂ ಅಲ್ಲಿಗೆ ಹೋಗಲು ಆಗಿಲ್ಲ. ಮೂರರಿಂದ ನಾಲ್ಕು ಜನ ವಿಜಯರಾಘವೇಂದ್ರ ಜೊತೆ ಇದ್ದಾರೆ. ಅವರು ರಾಜ್ಯಕ್ಕೆ ಬಂದ ನಂತರ ಎಲ್ಲಿ ಅಂತ್ಯಕ್ರಿಯೆ ಮಾಡಬೇಕು ಎಂಬ ಕುರಿತು ನಿರ್ಧಾರ ಮಾಡಲಿದ್ದೇವೆ. ಅಂತ್ಯಕ್ರಿಯೆ ಕುರಿತು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದ ಅವರು, ಬೆಂಗಳೂರು ಅಥವಾ ಬೆಳ್ತಂಗಡಿಯಲ್ಲಿ ಅಂತ್ಯಕ್ರಿಯೆ ಮಾಡುವ ಕುರಿತಂತೆ ವಿಜಯರಾಘವೇಂದ್ರ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದೂ ಹೇಳಿದರು.
ಆ ಒಂದು ತಿಂಗಳ ಸಮಯದಲ್ಲಿ ಈ ಊರಲ್ಲಿ ಕಾಗೆಗಳೇ ಕಾಣಿಸುವುದಿಲ್ಲ!; ಕಾರಣವಾದರೂ ಏನು?
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:14 − 1 =
Remember me
