ಬೆಂಗಳೂರು:ಬ್ಯಾಂಕಾಕ್​ನಲ್ಲಿ ಹೃದಯಾಘಾತದಿಂದ ಸಾವಿಗೀಡಾಗಿರುವ ಸ್ಪಂದನಾ ಅವರ ಪಾರ್ಥಿವ ಶರೀರ ಇದೀಗ ಬೆಂಗಳೂರಿಗೆ ತಲುಪಿದೆ. ಈಗಷ್ಟೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಪಾರ್ಥಿವ ಶರೀರವನ್ನು ತರಲಾಗಿದೆ.
ಥಾಯ್ ಏರ್​​ವೇಸ್ ವಿಮಾನದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ವಂದನಾ ಪಾರ್ಥಿವ ಶರೀರವನ್ನು ತರಲಾಗಿದ್ದು, ಜೊತೆಯಲ್ಲಿ ಪತಿ ವಿಜಯ ರಾಘವೇಂದ್ರ ಮತ್ತು ಸಂಬಂಧಿಕರು ಇದ್ದಾರೆ.
ವಿಮಾನ ನಿಲ್ದಾಣದ ಡಬ್ಲ್ಯುಎಫ್​ಎಸ್​ ಏರ್ ಕಾರ್ಗೋ ಟರ್ಮಿನಲ್​​ಗೆ ಇನ್ನು ಕೆಲವೇ ಕ್ಷಣಗಳಲ್ಲಿ ಪಾರ್ಥಿವ ಶರೀರ ತಲುಪಲಿದ್ದು, ನಿಯಮಾನುಸಾರ ಮೃತದೇಹ ಸ್ಕ್ಯಾನ್ ಮಾಡಿ ದಾಖಲೆ ಪರಿಶೀಲಿಸಿದ ಬಳಿಕ ಅಧಿಕಾರಿಗಳು ಕ್ಲಿಯರೆನ್ಸ್ ಸರ್ಟಿಫಿಕೇಟ್ ನೀಡಲಿದ್ದಾರೆ. ಆ ನಂತರ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಿದ್ದಾರೆ.
ಮದುವೆಯಾಗುವ ಕನಸು ಚಿಗುರಿಸಿದ ಟೊಮ್ಯಾಟೋ; ಹುಡುಗಿ ಹುಡುಕಲು ಮುಂದಾದ ಕೃಷಿಕ!

ಕಳವಾದ ಮೊಬೈಲ್‌ಫೋನ್ ಪತ್ತೆ ಹಚ್ಚಿ ವಾರಸುದಾರರಿಗೆ ಒಪ್ಪಿಸುವಲ್ಲಿ ಕರ್ನಾಟಕ ಪೊಲೀಸರೇ ಪ್ರಥಮ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 6 =
Remember me
