ಉಡುಪಿ:ಉಡುಪಿ ಮಲ್ಪೆಯ ಮೀನುಗಾರರ ಬಲೆಗೆ ಅಪರೂಪದ ಸ್ಪ್ಯಾನರ್ ಕ್ರ್ಯಾಬ್ ಬಿದ್ದಿದೆ.
ಆಕರ್ಷಕ ಮೈಬಣ್ಣವನ್ನು ಹೊಂದಿರುವ ಈ ಏಡಿ ಬಂದರಿನಲ್ಲಿ ಎಲ್ಲರ ಕುತೂಹಲಕ್ಕೆ ಕಾರಣವಾಯಿತು. ಆಫ್ರಿಕಾ ಮತ್ತು ಹವಾಯಿ ದ್ವೀಪಗಳಲ್ಲಿ ವಾಸಿಸುವ ಇದರ ವೈಜ್ಞಾನಿಕ ಹೆಸರು ರನೀನಾ ಎಂದಾಗಿದೆ.
ಸಮುದ್ರ ತಳದಲ್ಲಿ ನೂರು ಮೀಟರ್ ಆಳದವರೆಗೂ ಹೋಗಿ ಜೀವಿಸುವ ಈ ಏಡಿ ಏಳರಿಂದ ಒಂಬತ್ತು ವರ್ಷಗಳ ಕಾಲ ಬದುಕುತ್ತವೆ. ಆಸ್ಟ್ರೇಲಿಯಾದ ಮಾರುಕಟ್ಟೆಯಲ್ಲಿ ಈ ಏಡಿಗೆ ವಿಪರೀತ ಬೇಡಿಕೆ ಇದೆ ಎಂದು ತಿಳಿದುಬಂದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 2 =
Remember me
