ಬೆಂಗಳೂರು:ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿಗೆ ಆದೇಶ ಹೊರಡಿಸುವ ಮೂಲಕ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜನಾರ್ದನ ರೆಡ್ಡಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಾಕ್​ ನೀಡಿದೆ.
ಶಾಸಕ ಜನಾರ್ದನ ರೆಡ್ಡಿ ಹಾಗೂ ಪತ್ನಿ ಅರುಣಾ ಲಕ್ಷ್ಮಿಗೆ ನ್ಯಾಯಾಲಯ ಆಘಾತ ನೀಡಿದ್ದು, ರೆಡ್ಡಿ ದಂಪತಿ ಒಡೆತನದ 2009ರ ಜನವರಿ ನಂತರ ಖರೀದಿ ಮಾಡಿದ ಆಸ್ತಿಗಳನ್ನು ಜಪ್ತಿ ಮಾಡುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಇದನ್ನೂ ಓದಿ:ಹೆತ್ತ ತಾಯಿ ಕೊಂದು ಸೂಟ್​ಕೇಸ್​ನಲ್ಲಿ ಶವಹೊತ್ತು ಪೊಲೀಸ್​ ಠಾಣೆಗೆ ಬಂದ ಮಗಳು!
ಅರುಣಾ ಲಕ್ಷ್ಮೀ ಹೆಸರಲ್ಲಿ 75ಕ್ಕೂ ಅಧಿಕ ಆಸ್ತಿಗಳಿವೆ. ಬೆಂಗಳೂರು, ಬಳ್ಳಾರಿ ಹಾಗೂ ಆಂಧ್ರದಲ್ಲಿ ರೆಡ್ಡಿ ದಂಪತಿ ಆಸ್ತಿ ಮಾಡಿದ್ದಾರೆ. ಇದೀಗ ರೆಡ್ಡಿ ದಂಪತಿ ಒಡೆತನದ ನೂರಕ್ಕೂ ಅಧಿಕ ಆಸ್ತಿಗಳನ್ನು ಜಪ್ತಿ ಮಾಡುವಂತೆ ನ್ಯಾಯಾಧೀಶ ಜಯಂತ್​ ಕುಮಾರ್ ಅವರು ಆದೇಶ ಮಾಡಿದ್ದಾರೆ.
ಸೈಟ್, ಕಟ್ಟಡ, ಖಾಲಿ ಜಮೀನು ಸೇರಿದಂತೆ ನೂರಕ್ಕೂ ಅಧಿಕ ಆಸ್ತಿಗಳಿವೆ. ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆ ವೇಳೆ ಸಿಬಿಐ ಅಧಿಕಾರಿಗಳು ಆಸ್ತಿಗಳನ್ನು ಗುರುತಿಸಿದ್ದರು. ಸಿಬಿಐ ಪರವಾಗಿ ವಿಶೇಷ ಅಭಿಯೋಜಕ ಗೋವಿಂದನ್ ವಾದಿಸಿದ್ದರು.(ದಿಗ್ವಿಜಯ ನ್ಯೂಸ್​)
ಆಡಳಿತ ಹಿತದೃಷ್ಟಿಯಿಂದ ಬಿಬಿಎಂಪಿ ವಿಭಜಿಸಲು ಮುಂದಾದ ಸರ್ಕಾರ: ಸಮಿತಿ ರಚನೆ ಮಾಡಿ ಆದೇಶ

ಹೆತ್ತ ತಾಯಿ ಕೊಂದು ಸೂಟ್​ಕೇಸ್​ನಲ್ಲಿ ಶವಹೊತ್ತು ಪೊಲೀಸ್​ ಠಾಣೆಗೆ ಬಂದ ಮಗಳು!

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ ಬೀಳುವ ಸಾಧ್ಯತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 15 =
Remember me
