ಬೆಂಗಳೂರು:ಹಬ್ಬ, ಹರಿದಿನ, ವಿಶೇಷ ಸಂದರ್ಭಗಳಲ್ಲಿ ಶಾಲಾ ಮಕ್ಕಳಿಗೆ ವಿಶೇಷ ಭೋಜನ ಬಡಿಸಲು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ರಾಜ್ಯದ ಎಲ್ಲ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಮಕ್ಕಳಿಗೆ ವಿಶೇಷ ಭೋಜನ ವ್ಯವಸ್ಥೆ ಮಾಡಬೇಕು. ‘ಶಾಲೆಗಾಗಿ ನಾವು ನೀವು’ ಕಾರ್ಯಕ್ರಮದಡಿ ಟ್ರಸ್ಟ್, ಸಂಘ-ಸಂಸ್ಥೆಗಳು, ಎಸ್‌ಡಿಎಂಸಿಗಳು, ಸಾರ್ವಜನಿಕರೂ ಸೇರಿದಂತೆ ಸಮುದಾಯದವರು ಆರ್ಥಿಕ ನೆರವು ನೀಡಬಹದು. ವಿಶೇಷ ಪೌಷ್ಠಿಕ ಆಹಾರ ಪದಾರ್ಥಗಳನ್ನು ಮಕ್ಕಳಿಗೆ ನೀಡಬಹುದು. ಈ ರೀತಿ ನೀಡುವ ಆಹಾರ ಸಂಪೂರ್ಣ ಸಸ್ಯಾಹಾರ ಆಗಿರಬೇಕು. ಇಲಾಖೆ ಗುರುತಿಸಿರುವ ಆಹಾರ ಪದಾರ್ಥಗಳ ಪಟ್ಟಿಯಲ್ಲಿರಬೇಕು ಎಂದು ಶಿಕ್ಷಣ ಇಲಾಖೆ ತಿಳಿಸಬೇಕು.
ಇದರಿಂದ ಯಾವುದೇ ವರ್ಗ, ಜಾತಿ, ಮತ, ಲಿಂಗ, ಭೇದವಿಲ್ಲದೆ ನಾವೆಲ್ಲರೂ ಒಂದು ಎಂಬ ಏಕತಾ ಭಾವನೆಯನ್ನು ಮಕ್ಕಳಲ್ಲಿ ಬೆಳೆಸುವುದು ಇದರ ಉದ್ದೇಶ. ಸಮುದಾಯದಲ್ಲೂ ಒಗ್ಗಟ್ಟು, ಸಹಬಾಳ್ವೆ, ಬಾಂಧವ್ಯ, ಐಕ್ಯತೆ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶ ಎಂದು ಇಲಾಖೆಯು ಸುತ್ತೋಲೆಯಲ್ಲಿ ತಿಳಿಸಿದೆ.
ಪರಪುರುಷರ ಜೊತೆ ಸಹಕರಿಸುವಂತೆ ಹಿಂಸೆ ಮಾಡ್ತಿದ್ರು… ಕಣ್ಣೀರಿಡುತ್ತಲೇ ತಾನು ಅನುಭವಿಸಿದ ನರಕಯಾತನೆ ಬಿಚ್ಚಿಟ್ಟ ಲಕ್ಷ್ಮೀದೇವಿ

ಜಿಪಂ, ತಾಪಂ ಚುನಾವಣೆ ವಿಳಂಬ: ರಾಜ್ಯ ಸರ್ಕಾರಕ್ಕೆ 5 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್

ಗುಬ್ಬಿಯಲ್ಲಿ ಭೀಕರ ಅಪಘಾತ: ತಂದೆ-ತಾಯಿ-ಮಗ ಸೇರಿ ನಾಲ್ವರು ದುರ್ಮರಣ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:twelve − 5 =
Remember me
