ತಿರುಮಲ:ರಾಜಮಾತೆ ಪ್ರಮೋದಾದೇವಿ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರಿಂದ ಇಂದು ತಿರುಮಲ ತಿರುಪತಿ ದೇವಸ್ಥಾನದಲ್ಲಿ ಶ್ರೀವಾರಿ ಪಲ್ಲೋತ್ಸವ ಹಾಗೂ ವಿಶೇಷ ಪೂಜೆಗಳು ನೆರವೇರಿದವು.
ಇದನ್ನೂ ಓದಿ:ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್‌ನ್ಯೂಸ್!
ಶ್ರೀವಾರಿ ಉತ್ಸವಮೂರ್ತಿಯನ್ನು ವಜ್ರ-ವೈಢೂರ್ಯಗಳಿಂದ ಅಲಂಕರಿಸಿ ಉತ್ಸವ ನಡೆಸಲಾಯಿತು ಹಾಗೂ ವಿಶೇಷ ಪೂಜೆ ನೆರವೇರಿಸಲಾಯಿತು. ಕರ್ನಾಟಕ ರಾಜ್ಯಕ್ಕೆ ಹಾಗೂ ಜನತೆಗೆ ಒಳ್ಳೆಯದಾಗಲಿ ಎಂದು ಇದೇ ವೇಳೆ ದೇವರಲ್ಲಿ ಪ್ರಾರ್ಥನೆ ಮಾಡಿಕೊಳ್ಳಲಾಯಿತು.
ಇದನ್ನೂ ಓದಿ:ಎಕ್ಸಾಂ ದಿನವೇ ವಿದ್ಯಾರ್ಥಿ ಸಾವು ಪ್ರಕರಣದ ಇನ್ನೊಂದು ಮುಖ: ಏಕೈಕ ಪುತ್ರನನ್ನು ಕಳೆದುಕೊಂಡ ತಾಯಿಯ ಪ್ರಶ್ನೆಗಳಿವು..
ಈ ದಿನ ವಿಶೇಷ, ಹಿನ್ನೆಲೆ ಏನು?:ಜುಲೈ 26 ಎನ್ನುವುದು ಕರ್ನಾಟಕದ ಪಾಲಿಗೆ ವಿಶೇಷವಾದ ದಿನ. ಏಕೆಂದರೆ 300 ವರ್ಷಗಳ ಹಿಂದೆ ಇದೇ ಜು. 26ರಂದು ಅಂದಿನ ರಾಜ ಕೃಷ್ಣರಾಜೇಂದ್ರ ಒಡೆಯರ್ ಅವರು ಕರ್ನಾಟಕದ ಭಕ್ತರಿಗಾಗಿ ತಿರುಮಲದಲ್ಲಿ 7 ಎಕರೆ ಜಾಗ ಖರೀದಿಸಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಿದ್ದರು. ಈ ವಿಶೇಷ ದಿನದ ಪ್ರಯುಕ್ತ ಪ್ರತಿವರ್ಷ ಜುಲೈ 26ರಂದು ಶ್ರೀವಾರಿ ಪಲ್ಲೋತ್ಸವ ಹಾಗೂ ವಿಶೇಷ ಪೂಜೆಗಳನ್ನು ನಡೆಸಿಕೊಂಡು ಬರಲಾಗುತ್ತಿದೆ.

ಟಿಕೆಟ್ ತೆಗೆದುಕೊಳ್ಳಲು ಹೇಳಿದ್ದಕ್ಕೆ ಕಂಡಕ್ಟರ್​ ಹತ್ತಿರ ಜಗಳವಾಡಿದ ಯುವತಿ; ಕೇಂದ್ರ ಸರ್ಕಾರಿ ಉದ್ಯೋಗಿ ಎಂದು ರಂಪ

‘ಎಲ್ಲರಿಗಿಂತ ಬೆಳ್ಳಗಿದ್ದಾಳೆ’ ಎಂದು ಯುವತಿಯನ್ನು ಕೆಲಸಕ್ಕೆ ಸೇರಿಸಿಕೊಳ್ಳಲು ನಿರಾಕರಿಸಿದ ಕಂಪನಿ!

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:four × three =
Remember me
