ಬೆಂಗಳೂರು:ಪ್ರಯಾಣಿಕರ ಬೇಡಿಕೆಯ ಮೇರೆಗೆ ಸರ್​ಎಂವಿ. ಟರ್ಮಿನಲ್ ಬೆಂಗಳೂರು – ಕಾರವಾರ ನಿಲ್ದಾಣಗಳ ನಡುವೆ ಜುಲೈ 26 ಮತ್ತು 28 ರಂದು ಎರಡು ಟ್ರಿಪ್​ ವಿಶೇಷ ರೈಲುಗಳು ಸಂಚರಿಸಲಿವೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.
ಬೆಂಗಳೂರು-ಕಾರವಾರ ವಿಶೇಷ ಎಕ್ಸ್​ಪ್ರೆಸ್​ ರೈಲು ಜುಲೈ 26 ಮತ್ತು 28 ರಂದು ಎಸ್​ಎಂವಿಟಿ ಬೆಂಗಳೂರಿನಿಂದ ಮಧ್ಯರಾತ್ರಿ 12.30ಕ್ಕೆ ಹೊರಟು, ಅದೇ ದಿನ ಸಂಜೆ 4 ಗಂಟೆಗೆ ಕಾರವಾರ ತಲುಪಲಿದೆ. ಕಾರವಾರ ನಿಲ್ದಾಣದಿಂದ ಜುಲೈ 26 ಮತ್ತು 28 ರಂದು ರಾತ್ರಿ 11.30ಕ್ಕೆ ಹೊರಟ ರೈಲು ಮರುದಿನ ಸಂಜೆ 3.30ಕ್ಕೆ ಎಸ್​ಎಂವಿಟಿ ಬೆಂಗಳೂರು ನಿಲ್ದಾಣಕ್ಕೆ ಆಗಮಿಸಲಿದೆ.
ಈ ವಿಶೇಷ ರೈಲು ಬಾಣಸವಾಡಿ, ಚಿಕ್ಕಬಾಣಾವರ, ಕುಣಿಗಲ್​, ಚನ್ನಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್​, ಕಬಕ&ಪುತ್ತೂರು, ಬಂಟ್ವಾಳ, ಸುರತ್ಕಲ್​, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್​ ಮತ್ತು ಅಂಕೋಲಾ ನಿಲ್ದಾಣಗಳಲ್ಲಿ ನಿಲುಗಡೆ ಇರಲಿವೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eleven − two =
Remember me
