ಬೆಂಗಳೂರು: ಕರೊನಾ ಕಾರಣದಿಂದ ಸ್ಥಗಿತಗೊಂಡಿದ್ದ ರೈಲು ಸೇವೆ ಹಂತಹಂತವಾಗಿ ಟ್ರಾ್ಯಕ್​ಗೆ ಮರಳಲಿದ್ದು, ಸೆ. 12ರಿಂದ ನೈಋತ್ಯ ರೈಲ್ವೆ 7 ವಿಶೇಷ ರೈಲುಗಳ ಸಂಚಾರ ಆರಂಭಿಸಲಿದೆ.
ರಾಜ್ಯದ ವಿವಿಧ ನಗರಗಳು ಹಾಗೂ ಹೊರರಾಜ್ಯಗಳಿಗೆ ಸಂರ್ಪಸುವ 7 ರೈಲುಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿದೆ. ಅದರನ್ವಯ, ಭಾನುವಾರ ಹೊರತುಪಡಿಸಿ ವಾರದ 6 ದಿನಗಳ ಕಾಲ ಬೆಂಗಳೂರು- ಮೈಸೂರು ನಡುವೆ ಬುಧವಾರ, ಗುರುವಾರ ಮತ್ತು ಶುಕ್ರವಾರ ಬೆಂಗಳೂರು ದಂಡು ನಿಲ್ದಾಣದಿಂದ ಗುವಾಹಟಿಗೆ ಶುಕ್ರವಾರ ಮತ್ತು ಭಾನುವಾರ ಯಶವಂತಪುರದಿಂದ ರಾಜಸ್ಥಾನದ ಬಿಕಾನೇರ್​ಗೆ ಸೋಮವಾರ ಮತ್ತು ಮಂಗಳವಾರ ಯಶವಂತಪುರದಿಂದ ಉತ್ತರ ಪ್ರದೇಶದ ಗೋರಖ್​ಪುರಕ್ಕೆ ಗುರುವಾರ ಮತ್ತು ಶನಿವಾರ ಮೈಸೂರಿನಿಂದ ಜೈಪುರಕ್ಕೆ ರೈಲುಗಳು ಸಂಚರಿಸಲಿವೆ.
ಇದನ್ನೂ ಓದಿ:ಅಜ್ಜನ ಆಸ್ತಿಯಲ್ಲಿ ಅಮ್ಮನಿಗೆ ಹಕ್ಕಿಲ್ಲ ಎನ್ನುತ್ತಿದ್ದಾರೆ ಮಾವಂದಿರು, ಇದು ಸರಿಯೆ?
ಮೈಸೂರಿನಿಂದ ಸೊಲ್ಲಾಪುರ, ಬೆಂಗಳೂರಿನಿಂದ ದೆಹಲಿಗೆ ಪ್ರತಿದಿನ ವಿಶೇಷ ರೈಲು ಸೇವೆ ಇರಲಿದೆ. ಸೆ. 10ರಿಂದ ಆನ್​ಲೈನ್​ನಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸಬಹುದು.
ದಯವಿಟ್ಟು ಗಮನಿಸಿ.. ಇಂದಿನಿಂದ ಮೆಟ್ರೋದಲ್ಲೂ ಪ್ರಯಾಣಿಸಿ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seventeen − thirteen =
Remember me
