ಕೊಡಗು:ಸಿನಿಮೀಯ ರೀತಿಯಲ್ಲಿ ನಡೆದ ಅಪಘಾತವೊಂದು ವಿಡಿಯೋದಲ್ಲಿ ಸೆರೆಯಾಗಿದ್ದು, ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಮಡಿಕೇರಿಯಲ್ಲಿ ಇಂಥದ್ದೊಂದು ಅಪಘಾತ ಸಂಭವಿಸಿದೆ.
ಮಡಿಕೇರಿ ತಾಲೂಕಿನ ಮದೆನಾಡು ನಿವಾಸಿ ಬಿ.ಎಸ್.ಧನಂಜಯ (53) ಸಾವಿಗೀಡಾದ ಸವಾರ. ಮಡಿಕೇರಿ-ಮೈಸೂರು ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನದಲ್ಲಿ ವೇಗವಾಗಿ ಬರುತ್ತಿದ್ದ ಇವರು ಕಾರಿಗೆ ಡಿಕ್ಕಿ ಹೊಡೆದು ಸಾವಿಗೀಡಾಗಿದ್ದಾರೆ.
ಇದನ್ನೂ ಓದಿ:ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿವಿ ವಿವಿಧ ಕೋರ್ಸ್​ಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ; ಇಲ್ಲಿದೆ ವಿವರ..
ಕಾರಿನಲ್ಲಿ ಹೋಗುತ್ತಿದ್ದ ಪ್ರವಾಸಿಗರು ಎದುರಿನ ರಸ್ತೆಯ ದೃಶ್ಯವನ್ನು ವಿಡಿಯೋ ಮಾಡಿಕೊಂಡು ಸಾಗುತ್ತಿದ್ದರು. ಅದೇ ವೇಳೆಗೆ ಎದುರಿನ ತಿರುವಿನಲ್ಲಿ ವೇಗವಾಗಿ ಬಂದ ದ್ವಿಚಕ್ರವಾಹನ ಕಾರಿಗೆ ಅಪ್ಪಳಿಸಿದ್ದು, ಗಂಭೀರ ಗಾಯಗೊಂಡ ಧನಂಜಯ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮಡಿಕೇರಿ ನಗರ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
#LiveAccident: ಸಿನಿಮೀಯ ಅಪಘಾತ..ವಿವರಗಳಿಗೆ..https://t.co/YaFZZchf1Jವೀಕ್ಷಿಸಿ..ಸುದ್ದಿಯ ಲಿಂಕ್ ಕಮೆಂಟ್​ನಲ್ಲಿದೆ.pic.twitter.com/ip5nOGEJw5
— Vijayavani (@VVani4U)May 28, 2023

ನಿಮ್ಮ ದಾಖಲೆ ಬಳಸಿ ಬೇರೆಯವರು ಸಿಮ್ ಖರೀದಿಸಿದ್ದರೆ ತಿಳಿಯುವುದು ಹೇಗೆ?

ಹೊಡೆಯುವುದಾದ್ರೆ ಹೊಡೆಯಿರಿ, ಕಡ್ಡಾಯವಾಗಿ ಬಿಲ್ ಕಟ್ಟಿಸಿಕೊಳ್ಳಿ ಅಂದಿದ್ದಾರೆ; ‘ಗ್ಯಾರಂಟಿ’ ತಂದಿಟ್ಟ ಫಜೀತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 13 =
Remember me
