ತೆಲಂಗಾಣ:‘ಕಿಸ್’(Kiss)ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ನಟಿ ಶ್ರೀಲೀಲಾ(Sreeleela) ಇದೀಗ ತೆಲುಗು ಚಿತ್ರರಂಗದ ಸ್ಟಾರ್ ನಟರ, ದೊಡ್ಡ ಬ್ಯಾನರ್​ಗಳ ಸಿನಿಮಾಗಳಲ್ಲಿ ಫುಲ್ ಬ್ಯುಸಿಯಾಗಿದ್ದಾರೆ.
ಇದನ್ನೂ ಓದಿ:ಒಡಿಶಾ ರೈಲು ಅಪಘಾತದ ಸಂತ್ರಸ್ತರಿಗೆ 10 ಕೋಟಿ ರೂ. ದೇಣಿಗೆ ನೀಡುತ್ತೇನೆ; ಜೈಲಿನಿಂದಲೇ ಪತ್ರ ಬರೆದ ಸುಕೇಶ್‌ ಚಂದ್ರಶೇಖರ್‌ಬರೋಬ್ಬರಿ 8 ಚಿತ್ರಗಳಲ್ಲಿ ಅಭಿನಯಿಸುತ್ತಿರುವ ನಟಿ ಶ್ರೀಲೀಲಾ, ಟಾಲಿವುಡ್(Tollywood)ಸ್ಟಾರ್ ನಟರ ಸಿನಿಮಾದಲ್ಲಿನಾಯಕಿಯಾಗಿಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ಇದೇ ಸಾಲಿನಲ್ಲಿ ‘ಅರ್ಜುನ್ ರೆಡ್ಡಿ’(Arjun Reddy)ಖ್ಯಾತಿಯ ನಟ ವಿಜಯ್ ದೇವರಕೊಂಡ(VijayaDevarakonda)ಅವರಿಗೆ ಹೀರೋಯಿನ್ ಆಗಿ ಅಭಿನಯಿಸುತ್ತಿರುವ ಸುದ್ದಿ ಇದೀಗ ಹೊರಬಿದ್ದಿದೆ.

ಟಾಲಿವುಡ್ ಸೆನ್ಸೇಷನಲ್ ಸ್ಟಾರ್ ವಿಜಯ್ ದೇವರಕೊಂಡ ಜತೆ ನಾಯಕಿಯಾಗಿ ನಟಿಸುತ್ತಿರುವ ಚಿತ್ರಕ್ಕೆ ತಾತ್ಕಾಲಿಕ ಟೈಟಲ್ ಇಟ್ಟಿದ್ದು, ‘ವಿಡಿ12’(VD12)ಎಂದು ಹೇಳಲಾಗಿದೆ. ಈ ಚಿತ್ರದ ಚಿತ್ರೀಕರಣ ನಾಳೆಯಿಂದ ಪ್ರಾರಂಭವಾಗಲಿದ್ದು, ಹೈದ್ರಾಬಾದ್​ನಲ್ಲಿ ನಡೆಯಲಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.
ಇದನ್ನೂ ಓದಿ:ಸಾವರ್ಕರ್ ಮತ್ತು ಹೆಡ್ಗೆವಾರ್​ ಪಠ್ಯ ವಿವಾದ: ಮಹಾರಾಷ್ಟ್ರ ಡಿಸಿಎಂ ಫಡ್ನವೀಸ್ ವಾಗ್ದಾಳಿ
‘ವಿಡಿ12’ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ವಿಜಯ್ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು, ಇದೊಂದು ಮಿಸ್ಟ್ರಿ-ಥ್ರಿಲ್ಲರ್ ಎಂದು ಹೇಳಲಾಗಿದೆ. ಚಿತ್ರದಲ್ಲಿ ಯಾರೆಲ್ಲಾ ನಟಿಸುತ್ತಿದ್ದಾರೆ ಎಂಬ ಮಾಹಿತಿಯನ್ನು ಶೀಘ್ರವೇ ಚಿತ್ರತಂಡ ಪ್ರಕಟಿಸಲಿದೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:3 × five =
Remember me
