ಬೆಂಗಳೂರು :ದಾಸ ಸಾಹಿತ್ಯವನ್ನು ಉತ್ತೇಜಿಸುವ ಉದ್ದೇಶದಿಂದ ಶ್ರೀರಾಘವ ಕಲಾ ಸಂಗಮ ಸಂಸ್ಥೆಯು ರಾಜ್ಯಮಟ್ಟದ ದಾಸರ ಪದಗಳ ಗೀತ ಗಾಯನ ಸ್ಪರ್ಧೆಯನ್ನು ಆಯೋಜಿಸಿದೆ. ಫೆ.18ರ ಭಾನುವಾರದಂದು ವಿವಿಪುರಂನಲ್ಲಿರುವ ವಾಸವಿ ವಿದ್ಯಾನಿಕೇತನ ಸಮೂಹ ವಿದ್ಯಾ ಸಂಸ್ಥೆಗಳ ಆವರಣದಲ್ಲಿ ಬೆಳಗ್ಗೆ 9 ಗಂಟೆಯಿಂದಲ ಸ್ಪರ್ಧೆ ಆರಂಭವಾಗಲಿದೆ. ಸ್ಪರ್ಧೆಯು ಮೂರು ವಿಭಾಗಗಳಲ್ಲಿ ನಡೆಯಲಿದ್ದು, 8 ರಿಂದ 14 ವರ್ಷ, 15 ರಿಂದ 24 ವರ್ಷ ಮತ್ತು 25 ವರ್ಷ ಮೇಲ್ಪಟ್ಟವರಿಗೆ ಪ್ರತ್ಯೇಕವಾಗಿ ಸ್ಪರ್ಧೆ ನಡೆಯಲಿದೆ. ಸ್ಪರ್ಧೆಯಲ್ಲಿ ಒಬ್ಬರು ಒಂದು ಗಾಯನವನ್ನು ಮಾತ್ರ ಹಾಡಬಹುದು. ಪ್ರವೇಶ ಶುಲ್ಕ ಒಬ್ಬರಿಗೆ 300 ರೂ. ನಿಗದಿಗೊಳಿಸಲಾಗಿದ್ದು, ಆಸಕ್ತರು ಮೊಬೈಲ್ ಸಂಖ್ಯೆ 88845 49896 ಗೆ ಕರೆ ಮಾಡಿ ಹೆಸರು ನೋಂದಾಯಿಸಬಹುದು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − ten =
Remember me
