ತುಮಕೂರು:ಕರ್ನಾಟಕದ ಉತ್ಸವ ಮೂರ್ತಿ ಬಿ.ಎಸ್. ಯಡಿಯೂರಪ್ಪ. ಗರ್ಭಗುಡಿಯಲ್ಲಿರುವ ಮೂರ್ತಿ ಸಿಎಂ ಬಸವರಾಜ ಬೊಮ್ಮಾಯಿ ಎಂದು ತರಳಬಾಳು ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ತಿಪಟೂರಿನಲ್ಲಿ ಶ್ರೀ ಗುರು ಸಿದ್ದರಾಮೇಶ್ವರ 850ನೇ ಜಯಂತ್ಯುತ್ಸವದ ಸಾನ್ನಿಧ್ಯವಹಿಸಿ ಮಾತನಾಡಿದ ಶ್ರೀಗಳು, ಕಾಯಕಯೋಗಿ ಸಿದ್ದರಾಮೇಶ್ವರ ಈ ನಾಡಿನ ಮೊದಲ ನೀರಾವರಿ ಹರಿಕಾರ. ಅದೇರೀತಿ ರಾಜ್ಯದಲ್ಲಿ ಸಾಕಷ್ಟು ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿದವರು ಯಡಿಯೂರಪ್ಪ ಎಂದು ಬಣ್ಣಿಸಿದರು.
ಕೃಷಿಭೂಮಿಯನ್ನು ಕೈಗಾರಿಕೆಗೆ ವಶ ಪಡಿಸಿಕೊಂಡ ಬಳಿಕ ಆ ಭೂಮಿಯ ಮಾಲೀಕತ್ವ ರೈತನ ಹೆಸರಲ್ಲೇ ಇರಬೇಕು. ಅಂತಹ ಕಾನೂನನ್ನು ರಾಜ್ಯ ಸರ್ಕಾರ ತರಬೇಕು ಎಂದು ಶ್ರೀಗಳು ಒತ್ತಾಯಿಸಿದರು.
ಎರಡ್ಮೂರು ದೊಡ್ಡದೊಡ್ಡ ತಲೆಗಳು ಉರುಳುತ್ತವೆ, ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರುತ್ತೆ: ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು

ಮಟಮಟ ಮಧ್ಯಾಹ್ನ ಮಲಗಿದ ಸ್ಥಿತಿಯಲ್ಲೇ ಹೆಣವಾದ ಕೊಪ್ಪಳದ ಪ್ರೇಮಿಗಳು! ಬೆಚ್ಚಿಬಿದ್ದ ಸ್ಥಳೀಯರು

ಊಟದ ವಿಚಾರಕ್ಕೆ ಜಗಳ: ರಾಮನಗರದಲ್ಲಿ ತಾಯಿ-ಮಗ ದುರಂತ ಅಂತ್ಯ

ಪೊಲೀಸರಿಗೆ ಸಿಕ್ಕಿಬಿದ್ದ ಸ್ಯಾಂಟ್ರೋ ರವಿಯ ಅಸಲಿ ಮುಖ ಇದು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
