ನಾಲವಾರ (ಕಲಬುರಗಿ):ಶ್ರೀ ಕೋರಿಸಿದ್ಧೇಶ್ವರ ಮಠದಿಂದ ಕೊಡಮಾಡುವ ಶ್ರೀ ಸಿದ್ಧ ತೋಟೇಂದ್ರ ಪ್ರಶಸ್ತಿಗೆ ಕಲಬುರಗಿ ಶರಣಬಸವೇಶ್ವರ ಸಂಸ್ಥಾನದ ಶ್ರೀ ಡಾ.ಶರಣಬಸವಪ್ಪ ಅಪ್ಪ, ಅಧ್ಯಾತ್ಮ ಚಿಂತಕಿ ಡಾ.ವೀಣಾ ಬನ್ನಂಜೆ, ಪೊಲೀಸ್ ವರಿಷ್ಠಾಧಿಕಾರಿ ರವಿ ಚನ್ನಣ್ಣನವರ್ ಆಯ್ಕೆಯಾಗಿದ್ದಾರೆ ಎಂದು ಶ್ರೀ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ತಿಳಿಸಿದ್ದಾರೆ.
24ರಂದು ಶ್ರೀಮಠದಲ್ಲಿ ನಡೆಯುವ ಜಾತ್ರೋತ್ಸವ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಂತ್ರಾಲಯದ ಶ್ರೀ ಸುಬುಧೇಂದ್ರ ತೀರ್ಥರು, ಸೊಲ್ಲಾಪುರ ಸಂಸದ ಶ್ರೀ ಡಾ.ಜಯಸಿದ್ಧೇಶ್ವರ ಶಿವಾಚಾರ್ಯ ಸಾನ್ನಿಧ್ಯದಲ್ಲಿ ಪ್ರಶಸ್ತಿ ಪ್ರದಾನ, ಮಧ್ಯರಾತ್ರಿ ಭಕ್ತರಿಂದ ಹರಕೆಯ ತನಾರತಿ ಮಹೋತ್ಸವ ನಡೆಯಲಿದೆ. 25ರಂದು ಸಂಜೆ ಭವ್ಯ ರಥೋತ್ಸವ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − eight =
Remember me
