ತುಮಕೂರು:ಕರೊನಾ ಸೋಂಕಿತರ ಸಂಪರ್ಕಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಸಿದ್ಧಗಂಗಾ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದು, ಪೂಜೆ, ಸಮಾರಂಭಗಳಲ್ಲಿ ಭಾಗವಹಿಸದಿರುಲು ತೀರ್ಮಾನಿಸಿದ್ದಾರೆ.
ಕರೊನಾ ಸೋಂಕು ತಗುಲಿದ್ದ ಜಿ.ಎಸ್.ಸೋಮಶೇಖರ್ ಅವರು ಅ.15ರಂದು ನಿಧನರಾದರು. ಶ್ರೀಮಠದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದ ಸೋಮಶೇಖರ್ ಅವರ ಅಂತ್ಯಕ್ರಿಯೆ ಅ.16ರಂದು ಸಿದ್ಧಗಂಗಾ ಮಠದಲ್ಲಿ ನಡೆದ ಸಂದರ್ಭದಲ್ಲಿ ನಾನು ಭಾಗವಹಿಸಿದ್ದೆ. ಆ ರೀತಿ ಸಂಪರ್ಕ ಬಂದಿರುವ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಗಳ ಅನ್ವಯ ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದೇನೆ ಎಂದು ಸಿದ್ದಲಿಂಗ ಶ್ರೀಗಳು ತಿಳಿಸಿದ್ದಾರೆ.
ಕ್ವಾರಂಟೈನ್‌ಗೆ ಒಳಗಾಗಿದ್ದು, ಎಲ್ಲ ಪೂರ್ವ ನಿರ್ಧಾರಿತ ಕಾರ್ಯಕ್ರಮಗಳಲ್ಲಿ ಭಾಗವಹಿಸಲಾಗುತ್ತಿಲ್ಲ. ಹಾಗಾಗಿ, ಭಕ್ತಾದಿಗಳು ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂದು ಸಿದ್ದಲಿಂಗ ಶ್ರೀಗಳು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
ಅಪ್ಪನಾಗೋ ಸಂಭ್ರಮದ ಘಳಿಗೆಯನ್ನ ಮೊದಲೇ ಅನುಭವಿಸಿದ್ದ ಚಿರು..!

VIDEO| ಸಿಗಂದೂರು ಚೌಡೇಶ್ವರಿ ಸನ್ನಿಧಿಯಲ್ಲೇ ದಾಂಧಲೆ! ಭಕ್ತರ ಮೇಲೂ ಹಲ್ಲೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 4 =
Remember me
