ತುಮಕೂರು: ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಬಗ್ಗೆ ಕಾಂಗ್ರೆಸ್​ ಅಪ ಪ್ರಚಾರ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.
ಸಿದ್ದಗಂಗಾ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾಯ್ದೆಗೆ ತಿದ್ದುಪಡಿ ತಂದು ನೆರೆ ರಾಷ್ಟ್ರಗಳಿಂದ ದೌರ್ಜನ್ಯಕ್ಕೆ ತುತ್ತಾಗಿ ಬರುವವರಿಗೆ ಕಾಯ್ದೆಯಲ್ಲಿ ರಕ್ಷಣೆ ದೊರೆಯುತ್ತದೆ. ಕೇವಲ ಹಿಂದುಗಳಿಗೆ ಮಾತ್ರವಲ್ಲ ಮುಸಲ್ಮಾನರಿಗೂ ಈ ಕಾಯ್ದೆ ರಕ್ಷಣೆ ಒದಗಿಸುತ್ತದೆ. ಆದರೆ ಕಾಂಗ್ರೆಸ್​ ರಾಷ್ಟ್ರ ವ್ಯಾಪಿ ಈ ಕಾಯ್ದೆ ಬಗ್ಗೆ ಅಪಪ್ರಚಾರ ಮಾಡುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.ಪಾಕ್​ನಿಂದ ವಲಸೆ ಬಂದ ಯಾರನ್ನು ಕೈಬಿಡುವುದಿಲ್ಲ. ಎಲ್ಲರಿಗೂ ಭಾರತದಲ್ಲಿ ಆಶ್ರಯ ನೀಡಲಾಗುತ್ತದೆ. ಇದನ್ನು ತಿಳಿಯದೇ ಸುಳ್ಳು ಹೇಳಿ ಜನರನ್ನು ಕಾಂಗ್ರೆಸ್​ ದಾರಿ ತಪ್ಪಿಸುತ್ತಿದೆ ಎಂದು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 3 =
Remember me
