ಬೆಂಗಳೂರು:ಎಸ್‌ಎಸ್‌ಎಲ್‌ಸಿ ಪರೀಕ್ಷೆ -1ರ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿ ಪರೀಕ್ಷೆ ಬರೆದ 6,31,204 (73.40)ವಿದ್ಯಾರ್ಥಿಗಳು ತೇರ್ಗಡೆ ಹೊಂದಿದರೆ, 2,28,763 ವಿದ್ಯಾರ್ಥಿಗಳು ಫೇಲ್​ ಆಗಿದ್ದಾರೆ.
ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಚಿಂತೆ ಮಾಡಬೇಡಿ. ಯಾಕೆಂದರೆ ಇನ್ನೂ ಉತ್ತಮ ಅಂಕಗಳನ್ನು ಗಳಿಸಲು ಪರೀಕ್ಷಾ ಮಂಡಳಿ ಅವಕಾಶ ಕಲ್ಪಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ದಿನಾಂಕ ನಿಗಧಿಯಾಗಿದ್ದು, ವೇಳಾಪಟ್ಟಿ ಪ್ರಕಟಿಸಿದೆ.
SSLC ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಆದರೆ ಫೇಲ್​ ಆದ ವಿದ್ಯಾರ್ಥಿಗಳು ಟೆನ್ಶನ್​ ಮಾಡುವ ಅವಶ್ಯಕೆಯಿಲ್ಲ. ಮರು ಪರೀಕ್ಷೆ ಬರೆಯುವ ಮೂಲಕ ಪಾಸ್​ ಮಾಡಬಹುದಾಗಿದೆ.
ವಿದ್ಯಾರ್ಥಿಗಳಿಗೆ ಒಟ್ಟು ಮೂರು ಗಂಟೆ 15 ನಿಮಿಷಗಳ ಕಾಲವಕಾಶ ನೀಡಲಾಗಿದೆ. ಸರಿಯಾಗಿ ಪ್ರಶ್ನೆಗಳನ್ನು ಓದಿ, ಆರ್ಥೈಸಿಕೊಂಡು ಪರೀಕ್ಷೆ ಬರೆದು ಪಾಸ್​ ಮಾಡಬಹುದಾಗಿದೆ.
ಪರೀಕ್ಷಾ ಅವಧಿ:ಬೆಳಗ್ಗೆ 10:15 ರಿಂದ ಮಧ್ಯಾಹ್ನ 01:15
7-6-2024- ಪ್ರಥಮ ಭಾಷೆ8-6-2024- ತೃತೀಯ ಭಾಷೆ10-6-2024- ಗಣಿತ, ಸಮಾಜ ಶಾಸ್ತ್ರ (ಕೋರ್ ಸಬ್ಜೆಕ್ಟ್)11-6-2024- ಅರ್ಥ ಶಾಸ್ತ್ರ, ಎಲಿಮೆಂಟ್ಸ್‌ ಆಫ್‌ ಎಲೆಕ್ಟ್ರಿಕಲ್‌ ಇಂಜಿನಿಯರಿಂಗ್‌12-6-2024- ವಿಜ್ಞಾನ ಹಾಗೂ ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ13-6-2024- ದ್ವಿತೀಯ ಭಾಷೆ (ಇಂಗ್ಲೀಷ್‌ ಹಾಗೂ ಕನ್ನಡ)14-6-2024 – ಸಮಾಜ ವಿಜ್ಞಾನ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + eight =
Remember me
