ಬೆಂಗಳೂರುಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಸ್ಸೆಸ್ಸೆಎಲ್ಸಿ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜೂ.7ರಿಂದ 14ರವರೆಗೆ ನಡೆಸಲು ತೀರ್ಮಾನಿಸಿದ್ದ ಪರೀಕ್ಷೆಯನ್ನು ಜೂ.14ರಿಂದ 22ರವರೆಗೆ ನಡೆಸುವುದಾಗಿ ಪ್ರಕಟಿಸಿದೆ.
ಎಲ್ಲ ಪರೀಕ್ಷೆಗಳು ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿವೆ. ಪರಿಷ್ಕೃತ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣದಲ್ಲಿ ಪಡೆದು ಶಿಕ್ಷಕರು ಶಾಲಾ ಸೂಚನಾ ಲಕದಲ್ಲಿ ಪ್ರಕಟಿಸಬೇಕು. ಈ ಕುರಿತು ಎಲ್ಲ ಜಿಲ್ಲಾ ಉಪನಿರ್ದೇಶಕರು ಕ್ರಮ ವಹಿಸುವಂತೆ ಮಂಡಳಿ ಅಧ್ಯಕ್ಷರು ಸೂಚಿಸಿದ್ದಾರೆ.
ಈ ವಿದ್ಯಾರ್ಥಿಗಳಿಗೆ ಮೇ 29ರಿಂದ ಜೂ.13ರವರೆಗೆ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ನಡೆಸಲಾಗುತ್ತಿದೆ.
ವೇಳಾಪಟ್ಟಿಜೂ.14 ಕನ್ನಡಜೂ.15 ಹಿಂದಿ, ಎನ್‌ಎಸ್‌ಕ್ಯುಎ್ ವಿಷಯಗಳುಜೂ.18 ಗಣಿತಜೂ.20 ವಿಜ್ಞಾನಜೂ.21 ಇಂಗ್ಲಿಷ್ಜೂ.22 ಸಮಾಜ ವಿಜ್ಞಾನ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + eleven =
Remember me
