ಬೆಂಗಳೂರುಕಳೆದ ಮಾರ್ಚ್/ಏಪ್ರಿಲ್‌ನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ಮತ್ತು ಲಿತಾಂಶ ತೃಪ್ತಿಯಾಗದ ಅಭ್ಯರ್ಥಿಗಳಿಗೆ ಇಂದಿನಿಂದ (ಜೂ.14) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಸ್ಸೆಸ್ಸೆಎಲ್ಸಿ ಪರೀಕ್ಷೆ-2 ಅನ್ನು ನಡೆಸುತ್ತಿದೆ.
ಶುಕ್ರವಾರ ಪ್ರಥಮ ಭಾಷೆ ಕನ್ನಡ ಪರೀಕ್ಷೆ ನಡೆಯಲಿದೆ. ಎಲ್ಲ ಪರೀಕ್ಷೆಗಳು ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿವೆ.
ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ 1,44,160 ವಿದ್ಯಾರ್ಥಿಗಳು ಹಾಗೂ 79,148 ವಿದ್ಯಾರ್ಥಿನಿಯರು ಸೇರಿ 2,23,308 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. 13,085 ವಿದ್ಯಾರ್ಥಿಗಳು ಫಲಿತಾಂಶ ವೃದ್ಧಿಗಾಗಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. 724 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಪ್ರತಿ ಕೇಂದ್ರದಲ್ಲಿಯೂ ಸಿಸಿಟಿವಿಗಳ ಮೂಲಕ ಪರೀಕ್ಷಾ ಅವ್ಯವಹಾರಗಳ ಬಗ್ಗೆ ನಿಗಾ ವಹಿಸಲಾಗುತ್ತದೆ ಎಂದು ಮಂಡಳಿ ನಿರ್ದೇಶಕರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
