ಬೆಂಗಳೂರು:ಎಸ್​ಎಸ್ಎಲ್​ಸಿ ಪರೀಕ್ಷೆ-2 ವೇಳಾಪಟ್ಟಿ ಶನಿವಾರ (ಮೇ 18) ಬಿಡುಗಡೆಗೊಂಡಿದ್ದು, ಜೂನ್​ 14ರಿಂದ ಎಕ್ಸಾಂ ಆರಂಭವಾಗಲಿದೆ ಎಂದು  ಕರ್ನಾಟಕ ಶಾಲಾ ಪರೀಕ್ಷೆ-ಮೌಲ್ಯ ನಿರ್ಣಯ ಮಂಡಲಿ ತಿಳಿಸಿದೆ.
ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ 2024ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ–2 ಜೂನ್ 7ರಿಂದ 14ರವರೆಗೆ ನಡೆಸಲು ಮಂಡಲಿ ತೀರ್ಮಾನಿಸಿತ್ತು. ಇದನ್ನು ಮುಂದೂಡಿ ಜೂನ್ 14ರಿಂದ ಜೂನ್ 22ರವರೆಗೆ ನಡೆಸಲು ತೀರ್ಮಾನಿಸಿ, ಪರಿಷ್ಕೃತ ವೇಳಾಪಟ್ಟಿಯನ್ನು ಮಂಡಲಿಯwww.kseab.karnataka.gov.inಜಾಲತಾಣ ಪ್ರಕಟಿಸಲಾಗಿದೆ ಎಂದು ತಿಳಿಸಿದೆ.
ಇದನ್ನೂ ಓದಿ:VIDEO| ಸಿಎಸ್​ಕೆ ವಿರುದ್ಧ ಹೈವೋಲ್ಟೇಜ್​ ಕದನ; ಆರ್​ಸಿಬಿ ಗೆಲ್ಲಲೆಂದು ಬೈಕ್​ ರ್‍ಯಾಲಿ ಮಾಡಿದ ಫ್ಯಾನ್ಸ್​
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 − one =
Remember me
