ಬೆಂಗಳೂರುಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಜೂ.14ರಿಂದ 22ರವರೆಗೆ ನಡೆಸಿದ್ದ ಎಸ್ಸೆಸ್ಸೆಎಲ್ಸಿ ಪರೀಕ್ಷೆ-2ರ ಫಲಿತಾಂಶವನ್ನು ಜು.10ರಂದು (ಬುಧವಾರ) ಬೆಳಗ್ಗೆ 11.30ಕ್ಕೆ ಪ್ರಕಟವಾಗಲಿದೆ.
ವಿದ್ಯಾರ್ಥಿಗಳು ಇಲಾಖೆ ಜಾಲತಾಣ https://karruselts.nic.in ನಲ್ಲಿ ಪ್ರಕಟವಾಗಲಿದೆ. ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮದಿನಾಂಕ ದಾಖಲಿಸಿ ಲಿತಾಂಶವನ್ನು ವೀಕ್ಷಿಸಬಹುದು.
ಎಸ್ಸೆಸ್ಸೆಲ್ಸಿ ಪರೀಕ್ಷೆ-2ಕ್ಕೆ 1,79,169 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
