ಭಟ್ಕಳ:ಪರೀಕ್ಷೆಯಲ್ಲಿ ಫೇಲ್ ಆಗಿರುವುದನ್ನು ಮನಸ್ಸಿಗೆ ಹಚ್ಚಿಕೊಂಡು ಯುವಕನೊರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಶಿರಾಲಿಯಲ್ಲಿ ನಡೆದಿದೆ.
ಮೃತ ಯುವಕ ಹರ್ಷಿತ ನಾಗರಾಜ ನಾಯ್ಕ(17) ಎಂದು ತಿಳಿದು ಬಂದಿದೆ. ಈತ ಮಾರ್ಚ್ ತಿಂಗಳಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಅಲ್ಲಿಂದ ಇಲ್ಲಿಯವರೆಗೆ ಮನಸ್ಸಿಗೆ ಹಚ್ಚಿಕೊಂಡು ತನ್ನ ಕುತ್ತಿಗೆಗೆ ಸೀರೆಯಿಂದ ಬಿಗಿದುಕೊಂಡು ಅದನ್ನು ಮನೆಯ ಫ್ಯಾನಿಗೆ ಕಟ್ಟಿ ಉರುಳು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇದನ್ನೂ ಓದಿ:‘200 ಬದಿಗಿರಲಿ, ಮೊದಲು 30 ಸೀಟು ಗೆದ್ದು ತೋರಿಸಿ’ ಬಿಜೆಪಿಗೆ ಮಮತಾ ಬ್ಯಾನರ್ಜಿ ಚಾಲೆಂಜ್​
ಈ ಕುರಿತು ಯುವಕನ ಸಂಬಂದಿಯೋರ್ವರು ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಹೆಂಡತಿಯ ಕಾಟ ತಾಳಲಾರದೆ ಮಗನೊಂದಿಗೆ ಬಾವಿಗೆ ಹಾರಿದ ಪತಿ! ಮಲತಾಯಿ ಧೋರಣೆಗೆ ಬಾಲಕ ಬಲಿ

VIDEO| ಹಸಿವು ನೀಗಿಸಿದ ಮಹಿಳೆಗೆ ಬೀದಿ ನಾಯಿಯ ಕಣ್ಣೀರಿನ ಕೃತಜ್ಞತೆ: ಕಣ್ಣಂಚಲಿ ನೀರು ತರಿಸುವ ವೈರಲ್​ ವಿಡಿಯೋ!

ಪ್ರವಾಸಿ ಮಹಿಳೆಯನ್ನೇ ರೇಪ್​ ಮಾಡಿದ ಆಟೋ ಡ್ರೈವರ್​! ಪ್ರಕರಣ ದಾಖಲಾಗಿ 12 ಗಂಟೆಗಳಲ್ಲೇ ಆರೋಪಿ ಸೆರೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
