ಬೆಂಗಳೂರು:ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಸ್​ಎಸ್​​ಎಲ್​​ಸಿ ಪರೀಕ್ಷೆಗೆ ಸಂಬಂಧಿಸಿದ ಎಲ್ಲ ವಿಷಯಗಳ ಕೀ ಉತ್ತರಗಳನ್ನು ಭಾನುವಾರ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ವಿದ್ಯಾರ್ಥಿಗಳು ಏ.18ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಿದೆ.
ಇದನ್ನೂ ಓದಿ:ಶಾಲಾ ಮಕ್ಕಳಿಗೆ ಎಷ್ಟು ದಿನ ರಜೆ?: ಇಲ್ಲಿದೆ ವೇಳಾಪಟ್ಟಿಯ ಪೂರ್ತಿ ವಿವರ
ಮಂಡಳಿಯ ವೆಬ್‌ಸೈಟ್‌https://kseab.karnataka.gov.in/ನಲ್ಲಿ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ಈ ಕೀ ಉತ್ತರಗಳನ್ನು ಪರಿಶೀಲಿಸಿ ಮುಂದಿನ ಮೂರು ದಿನಗಳ ಒಳಗೆ ಆನ್‌ಲೈನ್‌ನಲ್ಲಿ ಮಾತ್ರ ಆಕ್ಷೇಪಣೆ ಸಲ್ಲಿಸಬಹುದು.
ಇದನ್ನೂ ಓದಿ:ತಾನೂ ಕೋಟ್ಯಧಿಪತಿ, ಮಕ್ಕಳಿಬ್ಬರೂ ಕೋಟ್ಯಧಿಪತಿ, ಹೆಂಡತಿಯೂ ಕೋಟಿ ರೂ. ಮೌಲ್ಯದ ಚಿನ್ನಾಭರಣದ ಒಡತಿ, ಆದ್ರೆ ಸ್ವಂತ ಕಾರಿಲ್ಲ!
ಆಕ್ಷೇಪಣೆಗಳನ್ನು ಸಲ್ಲಿಸಲು ಮಂಡಳಿಯ ಅಂತರ್ಜಾಲದಲ್ಲಿ ಲಾಗಿನ್ ಆಗಿ ನೋಂದಣಿ ಸಂಖ್ಯೆಯನ್ನು ದಾಖಲಿಸಬೇಕು. ನೋಂದಾಯಿತ ಮೊಬೈಲ್​​ಫೋನ್​ ಸಂಖ್ಯೆಗೆ ಬರುವ ಒಟಿಪಿ ಬಳಸಿ ಏ.18ರೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದು ಎಂದು ತಿಳಿಸಿದೆ.
ಪಕ್ಷಕ್ಕಾಗಿ ದುಡಿದಿದ್ದಾನಂತೆ ಸೈಲೆಂಟ್ ಸುನೀಲ್; ಆತ ಪಕ್ಷದ ಸದಸ್ಯನೇ ಅಲ್ಲ ಎಂದ ಕಟೀಲ್
2023ರ ಅಂತಿಮ ಮತದಾರರ ಪಟ್ಟಿ: ಇಲ್ಲಿದೆ ಜಿಲ್ಲಾವಾರು, ಕ್ಷೇತ್ರವಾರು ವಿವರ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + four =
Remember me
