ಬೆಂಗಳೂರು: ಎಸ್​ಎಸ್​ಎಲ್​ಸಿ ಪರೀಕ್ಷೆ ವೇಳಾ ಪಟ್ಟಿಯನ್ನು ವಾರದೊಳಗೆ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಹೇಳಿದ್ದಾರೆ.
ಈಗಾಗಲೇ ಪರೀಕ್ಷೆ ತಡವಾಗಿದೆ. ಪರೀಕ್ಷೆ ಹೇಗೆ ನಡೆಸಬೇಕು ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ. ರಜೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಬೇರೆ, ಬೇರೆ ಜಿಲ್ಲೆಗಳಿಗೆ ರಜೆ ಕಳೆಯಲು ಹೋಗಿದ್ದಾರೆ. ಅವರನ್ನು ವಾಪಾಸ್​ ಕರೆಸಿ ಪರೀಕ್ಷೆ ಬರೆಯುವಂತೆ ನೋಡಿಕೊಳ್ಳುವುದು ನಮಗೆ ಸವಾಲು.
ಇದನ್ನೂ ಓದಿಒಂದೇ ದಿನ 54 ಹೊಸ ಕರೊನಾ ಕೇಸ್; ಕರುನಾಡಿಗೆ ಕಂಟಕವಾದ ಮುಂಬೈ ರಿಟರ್ನ್ಡ್ ಮಂದಿ!
ಅಲ್ಲದೆ ಕೆಲವು ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಕರೊನಾ ಭೀತಿ ಅಧಿಕವಾಗಿದೆ. ಇಂತ ಕಡೆಗಳಲ್ಲಿ ಪರೀಕ್ಷೆ ನಡೆಸುವುದು ಕೂಡ ಸವಾಲು ಹೀಗಾಗಿ ಈ ಸಮಸ್ಯೆ ನಿವಾರಿಸಿ ಹೇಗೆ ಪರೀಕ್ಷೆ ನಡೆಸಬೇಕು ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದರು.
ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಪಠ್ಯಕ್ರಮ ಹಾಗೂ ಶಾಲೆಗಳನ್ನು ಯಾವಾಗ ಆರಂಭಿಸಬೇಕು ಎಂಬುದರ ಬಗ್ಗೆಯೂ ಚಿಂತನೆ ನಡೆಯುತ್ತಿದೆ. ಈ ವಿಷಯದ ಬಗ್ಗೆ ರಾಜ್ಯದ ಶಿಕ್ಷಣ ತಜ್ಞರು, ಸಾಹಿತಿಗಳು ಮತ್ತು ಶಿಕ್ಷಕರ ಕ್ಷೇತ್ರದ ಎಂ ಎಲ್ ಸಿಗಳೊಂದಿಗೆ ಚರ್ಚೆ ನಡೆಸಿ ಮಾಹಿತಿ ಪಡೆಯಲಾಗಿದೆ ಎಂದರು.
ಜ್ಯುಬಿಲಿಯೆಂಟ್ ವಿವಾದಲ್ಲಿ ಹೀರೋ ಆಗದಿದ್ದರೂ, ವಿಲನ್​ ಆಗಲು ರೆಡಿ ಇಲ್ಲ ನಾನು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 10 =
Remember me
