ಬೆಂಗಳೂರು: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ಆಕಾಶವಾಣಿ ಮತ್ತು ರಾಜ್ಯ ಶಿಕ್ಷಣ, ಸಂಶೋಧನೆ ಮತ್ತು ತರಬೇತಿ ಇಲಾಖೆ (ಡಿಎಸ್​ಇಆರ್​ಟಿ) ಸಹಯೋಗದಲ್ಲಿ ಹಮ್ಮಿಕೊಂಡಿರುವ ಪರೀಕ್ಷಾ ಸಿದ್ಧತಾ ಕಾರ್ಯಕ್ರಮಕ್ಕೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್​ಕುಮಾರ್ ಸೋಮವಾರ ಚಾಲನೆ ನೀಡಿದರು.
ಮಾ.2ರಿಂದ 24ರವರೆಗೆ ರಾಜ್ಯದ 13 ಆಕಾಶವಾಣಿ ಕೇಂದ್ರಗಳಲ್ಲಿ ಪ್ರತಿದಿನ ಮಧ್ಯಾಹ್ನ 2.35ರಿಂದ 3 ಗಂಟೆಯವರೆಗೆ ಏಕಕಾಲದಲ್ಲಿ ಕಾರ್ಯ ಕ್ರಮ ಪ್ರಸಾರವಾಗಲಿದೆ.
ರಾಜ್ಯದ ನುರಿತ ಶಿಕ್ಷಕರು, ಶಿಕ್ಷಣ ತಜ್ಞರು, ಮಾನಸಿಕ ತಜ್ಞರು, ವೈದ್ಯರು, ಸಚಿವರು ಹಾಗೂ ಇಲಾಖಾ ಅಧಿಕಾರಿಗಳು ಪರೀಕ್ಷೆಯ ವಿವಿಧ ಆಯಾಮದ ಮಾಹಿತಿಯನ್ನು ಆಕಾಶವಾಣಿ ಮೂಲಕ ವಿದ್ಯಾರ್ಥಿಗಳಿಗೆ ನೀಡಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × two =
Remember me
