ಬೆಂಗಳೂರುಎಸ್ಸೆಸ್ಸೆಲ್ಸಿ ಪರೀಕ್ಷೆ ತಮ್ಮ ಶಾಲೆಗಳ ವಿದ್ಯಾರ್ಥಿಗಳನ್ನು ನೋಂದಾಯಿಸಿಕೊಳ್ಳುವುದಕ್ಕಾಗಿ ನೂತನವಾಗಿ ಶಾಲೆಗಳನ್ನು ಆರಂಭಿಸಿರುವವರು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ ಶಾಲಾ ಸಂಕೇತ ಪಡೆಯುವಂತೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಹೊಸದಾಗಿ ಆರಂಭವಾಗಿರುವ ಸರ್ಕಾರಿ, ಅನುದಾನಿತ ಮತ್ತು ಮಾನ್ಯತೆ ಪಡೆದಿರುವ ಖಾಸಗಿ ಶಾಲೆಗಳು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ನೋಂದಾಯಿಸಲು ಮತ್ತು ಮಂಡಳಿಯೊಂದಿಗೆ ಪತ್ರ ವ್ಯವಹಾರಗಳಿಗೆ ಅನುವಾಗುವಂತೆ ಮಂಡಳಿಯಿಂದ ಶಾಲಾ ಸಂಕೇತ ಪಡೆಯುವುದು ಕಡ್ಡಾಯವೆಂದು ಮಂಡಳಿ ನಿರ್ದೇಶಕರು ತಿಳಿಸಿದ್ದಾರೆ.
ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಶುಕ್ರವಾರ ಆರಂಭವಾಗಿದ್ದು, ಮಂಡಳಿ ವೆಬ್‌ಸೈಟ್ www.kseab.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸಂಕೇತಗಳನ್ನು ಪಡೆಯಲು ಆ.30 ಕೊನೆಯ ದಿನವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
