ಬೆಂಗಳೂರು:ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಎರಡು ದಿನದಲ್ಲಿ ನಡೆಸಿದ 2021ರ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಕೀ ಉತ್ತರಗಳನ್ನು ಗುರುವಾರ ಪ್ರಕಟಿಸಿದೆ.
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಹಾಗೂ ಪಾಲಕ, ಪೋಷಕರು ಮಂಡಳಿಯ ವೆಬ್‌ಸೈಟ್‌ https://sslc.karnataka.gov.in/ ನಲ್ಲಿ ದಾಖಲೆಗಳ ವಿಭಾಗದಲ್ಲಿ ಎಸ್ಸೆಸ್ಸೆಲ್ಸಿ ಪ್ರಶ್ನೆ ಪತ್ರಿಕೆ ಲಿಂಕ್ ಒತ್ತಿದರೆ, ಉತ್ತರ ಕೀ ಸಿಗಲಿದೆ.
ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ಪರೀಕ್ಷೆ ಮತ್ತು ಭಾಷಾ ವಿಷಯದ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಕೀ ಉತ್ತರ ಪ್ರತ್ಯೇಕವಾಗಿ ಸಿಗಲಿದೆ. ಅಲ್ಲಿ, ವಿದ್ಯಾರ್ಥಿಗಳು ತಾವು ಬರೆದಿರುವ ಉತ್ತರ ಹಾಗೂ ಕೀ ಉತ್ತರಗಳನ್ನು ತಾಳಿ ಮಾಡಿಕೊಂಡು, ತಮಗೆ ಎಷ್ಟು ಅಂಕ ಬರಬಹುದು ಎಂಬುದನ್ನು ಅಂದಾಜಿಸಬಹುದಾಗಿದೆ. ಆದರೆ, ಎಲ್ಲ ವಿದ್ಯಾರ್ಥಿಗಳನ್ನು ಉತ್ತೀರ್ಣ ಮಾಡುವುದರಿಂದ ಯಾರು ಕೂಡ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಮಂಡಳಿಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಟಿ ಶರ್ಟ್, ಜೀನ್ಸ್ ಪ್ಯಾಂಟ್ ತೊಟ್ಟಿದ್ದೇ ತಪ್ಪಾಯಿತು! ನಡೆದೇ ಹೋಯಿತು ಘೋರ ದುರಂತ!

ವರ್ಷದ ನಂತರ ಕ್ಯಾಮರಾ ಮುಂದೆ ಹಾಜರಾದ ಮೇಘನಾ ರಾಜ್​ ಸರ್ಜಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − five =
Remember me
