ಬೆಂಗಳೂರು:ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ನಾಳೆ(ಆ.7) ಪ್ರಕಟವಾಗಲಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಶಿಕ್ಷಣ ಸಚಿವ ಸುರೇಶ್​ ಕುಮಾರ್​, ನಾಳೆಯೇ ಫಲಿತಾಂಶ ಪ್ರಕಟ ಎಂಬ ಸುದ್ದಿ ಸತ್ಯವಲ್ಲ. ಇನ್ನೂ ದಿನಾಂಕ ನಿಶ್ಚಯವಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕರೊನಾ ಆತಂಕದ ನಡುವೆಯೂ 2019-20ನೇ ಸಾಲಿನ ಎಸ್​ಎಸ್ಎಲ್​ಸಿ ಪರೀಕ್ಷೆಯನ್ನು ಸುಮಾರು 8.5 ಲಕ್ಷ ವಿದ್ಯಾರ್ಥಿಗಳು ಬರೆದಿದ್ದು, ಫಲಿತಾಂಶಕ್ಕಾಗಿ ಚಾತಕಪಕ್ಷಿಗಳಂತೆ ಕಾಯುತ್ತಿದ್ದಾರೆ.
ಇದನ್ನೂ ಓದಿರಿಮಿಸ್​ ಇಂಡಿಯಾ ಫೈನಲಿಸ್ಟ್​ ಈಗ ಯುಪಿಎಸ್ಸಿ ಸಾಧಕಿ: ಮಾಡೆಲಿಂಗ್​ ಚೆಲುವೆಯ ಯಶಸ್ಸಿನ ಕತೆ ಇದು!
ಆಗಸ್ಟ್ ಮೊದಲ ವಾರದಲ್ಲಿ ಎಸ್​ಎಸ್ಎಲ್​ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಸಚಿವ ಸುರೇಶ್ ಕುಮಾರ್ ಇತ್ತೀಚಿಗೆ ತಿಳಿಸಿದ್ದರು. ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆ ರಾಜ್ಯದ ಎಲ್ಲ ಕೇಂದ್ರಗಳಲ್ಲೂ ಪೂರ್ಣಗೊಂಡಿದ್ದು, ಶೀಘ್ರವೇ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ಳು ನಕಲಿ ಪತ್ರಕರ್ತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 5 =
Remember me
