ಬೆಂಗಳೂರು:ಕರೊನಾ ಆತಂಕದ ನಡುವೆಯೂ 2019-20ನೇ ಸಾಲಿನ ಎಸ್​ಎಸ್ಎಲ್​ಸಿ ಪರೀಕ್ಷೆ ಬರೆದಿದ್ದ ಸುಮಾರು 8.5 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಇನ್ನು ಮೂರು ದಿನದಲ್ಲಿ ಹೊರ ಬೀಳಲಿದೆ.
ಆ.10ರಂದು ಎಸ್​ಎಸ್​ಎಲ್​ಸಿ ಫಲಿತಾಂಶ ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಶುಕ್ರವಾರ ತಿಳಿಸಿದ್ದಾರೆ.
ಇದನ್ನೂ ಓದಿರಿಅಮೆರಿಕ ಕೆಲಸಕ್ಕೆ ಗುಡ್​ ಬೈ ಹೇಳಿ ಕನ್ನಡದಲ್ಲೇ ಯುಪಿಎಸ್​ಸಿ ಪರೀಕ್ಷೆ ಬರೆದು ಜಯ ಸಾಧಿಸಿದ ಯುವಕ!
ಆ.8ರಂದು ಫಲಿತಾಂಶ ಪ್ರಕಟವಾಗಲಿದೆ ಎಂಬ ಸುದ್ದಿ ನಿನ್ನೆ(ಗುರುವಾರ) ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ್ದ ಸಚಿವ ಸುರೇಶ್​ ಕುಮಾರ್​, ಫಲಿತಾಂಶ ಪ್ರಕಟ ಯಾವಗ ಎಂಬುದು ಇನ್ನೂ ನಿಶ್ಚಯವಾಗಿಲ್ಲ ಎಂದಿದ್ದರು. ಇದೀಗ ಎಲ್ಲ ಗೊಂದಲಗಳಿಗೂ ತೆರೆ ಬಿದ್ದಿದ್ದು, ವಿದ್ಯಾರ್ಥಿ ಜೀವನ ಪ್ರಮುಖ ಘಟ್ಟ ಎನಿಸಿಕೊಂಡಿರುವ ಎಸ್​ಎಸ್ಎಲ್​ಸಿ ಫಲಿತಾಂಶ ಮುಂದಿನ ಸೋಮವಾರ(ಆ.10) ಪ್ರಕಟವಾಗಲಿದೆ.
ಜುಟ್ಟನಹಳ್ಳಿ ಮಾರಮ್ಮನ ಹುಂಡಿ ಹಣ ಕದ್ದ ಪೂಜಾರಿಯನ್ನು ಅಟ್ಟಾಡಿಸಿದ ಬಸವ, ದೇವರ ಹಣ ವಾಪಸ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − three =
Remember me
