ಬೆಳಗಾವಿ: ಲಾಕ್​ಡೌನ್​ ಅವಧಿಯಲ್ಲಿ ಸಮಯ ವ್ಯರ್ಥ ಮಾಡದೇ ಪರೀಕ್ಷೆಗೆ ಓದುವಂತೆ ಪಾಲಕರು ಬುದ್ಧಿಹೇಳಿದ್ದಕ್ಕೆ ಎಸ್ಎಸ್ಎಲ್​​ಸಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಸದಾಶಿವ ನಗರದ ಸೂರಜ್ ಕಳ್ಳಿಗುದ್ದಿ (16) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ.
ಕರೊನಾ ಸೋಂಕು ಹಿನ್ನೆಲೆಯಲ್ಲಿ ಲಾಕ್​ಡೌನ್​ ಘೋಷಿಸಿದ ನಂತರ ಶಿಕ್ಷಣ ಇಲಾಖೆ ಎಸ್​ಎಸ್​ಎಲ್​​ಸಿ ಪರೀಕ್ಷೆ ಮುಂದೂಡಿತ್ತು. ಮನೆಯಲ್ಲೇ ಇದ್ದ ವಿದ್ಯಾರ್ಥಿ ವಿಡಿಯೋ ಗೇಮ್​​ನಲ್ಲಿ ತಲ್ಲೀನನಾಗಿದ್ದ. ಅಲ್ಲದೆ ಬಡಾವಣೆಯ ಗೆಳೆಯರೊಂದಿಗೆ ಕಾಲ ಕಳೆಯುತ್ತಿದ್ದ. ಇದನ್ನು ಗಮನಿಸಿದ ಪಾಲಕರು ಸಮಯ ವ್ಯರ್ಥ ಮಾಡದೆ ಈ ಅವಧಿಯಲ್ಲೆ ಹೆಚ್ಚಿನ ಅಧ್ಯಯನ ಮಾಡಿ ಪರೀಕ್ಷೆಗೆ ಸಿದ್ಧವಾಗುವಂತೆ ಸೂಚಿಸಿದ್ದರು.
ಇದರಿಂದ ಮನನೊಂದ ಸೂರಜ್​ ಶನಿವಾರ ರಾತ್ರಿ ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ದಿನನಿತ್ಯ ವಸ್ತುಗಳ ಬಗ್ಗೆ ಆತಂಕ ಬೇಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − five =
Remember me
