ಬೆಳಗಾವಿ:ಇಂದು ಎಸ್​ಎಸ್ಎಲ್​ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಶಹಾಪುರದ ಕಲ್ಮೇಶ್ವರ ನಗರದ ಸುಜಾತಾ ಸುಭಾಷ್ ಡಗೆ (16) ಆತ್ಮಹತ್ಯೆ ಮಾಡಿಕೊಂಡವಳು. ಪರೀಕ್ಷೆ ಭಯದಲ್ಲಿ ಖಿನ್ನತೆಗೆ ಒಳಗಾಗಿದ್ದ ವಿದ್ಯಾರ್ಥಿನಿ ಬುಧವಾರ ತಡರಾತ್ರಿ ಮನೆಯಲ್ಲೇ ನೇಣು ಬೀಗಿದುಕೊಂಡಿದ್ದಾಳೆ.ಇದನ್ನೂ ಓದಿರಿಥರ್ಮಲ್​ ಸ್ಕ್ರೀನಿಂಗ್​ ವೇಳೆ ಕುಸಿದುಬಿದ್ದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ
ಸರಸ್ವತಿ ಶಾಲೆಯ ವಿದ್ಯಾರ್ಥಿನಿಯಾಗಿದ್ದ ಸುಜಾತಾ ಸುಭಾಷ್​ ಡಗೆ ಇಂದು ಪರೀಕ್ಷೆಗೆ ಹಾಜರಾಗಬೇಕಿತ್ತು. ಆದರೆ, ಪರೀಕ್ಷೆಗೂ ಮುನ್ನವೇ ಬದುಕನ್ನ ದುರಂತ ಅಂತ್ಯವಾಗಿಸಿಕೊಂಡಿದ್ದಾಳೆ. ಶಹಾಪುರ ಪೊಲೀಸ್​ ಠಾಣೆ ಪ್ರಕರಣ ದಾಖಲಾಗಿದೆ.
ಕೋವಿಡ್​ನಿಂದ ದೇಶದಲ್ಲಿ ಲಕ್ಷಾಂತರ ಜನರೇನೂ ಸತ್ತಿಲ್ಲ… ಲಾಕ್​ಡೌನ್​ ಬೇಡ: ಪ್ರತಾಪ್​ಸಿಂಹ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + ten =
Remember me
