ಬೆಂಗಳೂರು:ತಪ್ಪು ಮಾಡಿ ಸಿಕ್ಕಿಬಿದ್ದಿದ್ದರಿಂದ ಉಂಟಾದ ಮುಜುಗರ ಎದುರಿಸಲಾಗದೆ ಮನನೊಂದ ವಿದ್ಯಾರ್ಥಿಯೊಬ್ಬ ಅಪಾರ್ಟ್​​ಮೆಂಟ್​ವೊಂದರ ಹತ್ತನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ಮೊಹಿನ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಬೆಂಗಳೂರಿನ ನಾಗವಾರ ಬಳಿಯ ಆರ್.ಆರ್. ಸಿಗ್ನೇಚರ್ ಅಪಾರ್ಟ್​ಮೆಂಟ್​ನಲ್ಲಿ ಈ ಘಟನೆ ನಡೆದಿದೆ. ಇಂದು ಮೊಹಿನ್ ಓದುತ್ತಿದ್ದ ಶಾಲೆಯಲ್ಲಿ ಇಂಗ್ಲಿಷ್ ಪರೀಕ್ಷೆ ನಡೆಯುತ್ತಿದ್ದಾಗ ಆತ ನಕಲು ಮಾಡಲು ಯತ್ನಿಸಿದ್ದ. ಅದಕ್ಕೆ ಬೈದ ಟೀಚರ್​ ಬಳಿಕ ತರಗತಿಯಿಂದ ಹೊರಗೆ ನಿಲ್ಲುವಂತೆ ಹೇಳಿದ್ದರು.
ಇದರಿಂದ ತೀವ್ರ ಮುಜುಗರಕ್ಕೆ ಒಳಗಾದ ಈತ ಬಳಿಕ ಶಾಲೆಯಿಂದ ಮರಳಿದ ಮೇಲೆ ಬೇರೊಂದು ಅಪಾರ್ಟ್​ಮೆಂಟ್​ಗೆ ಹೋಗಿ ಅಲ್ಲಿನ ಹತ್ತನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತದೇಹವನ್ನು ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಲಾಗಿದೆ. ಸಂಪಿಗೆಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶಿಕ್ಷಕರ ಏಟಿಗೆ ಬಲಿಯಾದಳು ನಾಲ್ಕನೇ ತರಗತಿಯ ವಿದ್ಯಾರ್ಥಿನಿ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 11 =
Remember me
