ನೆಲಮಂಗಲ:ಹದಿನೈದು ವರ್ಷದ ಬಾಲಕಿಯೊಬ್ಬಳು ಡೆತ್​ನೋಟ್ ಬರೆದಿದ್ದು ನೇಣಿಗೆ ಕೊರಳೊಡ್ಡಿ ಪ್ರಾಣ ಕಳೆದುಕೊಂಡು ದುರಂತ ಪ್ರಕರಣವೊಂದು ನಡೆದಿದೆ. ಬೆಂಗಳೂರು ಉತ್ತರ ತಾಲೂಕಿನಲ್ಲಿ ಈ ಘಟನೆ ನಡೆದಿದೆ.
ಬೆಂಗಳೂರು ಉತ್ತರ ತಾಲೂಕು ಸಿದ್ದನಹೊಸಹಳ್ಳಿ ಗ್ರಾಮದಲ್ಲಿ ಪ್ರೀತಿ (15) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಈಕೆ ಹಿರಿಯೂರು ಮೂಲದ ವೆಂಕಟೇಶ್ ಎಂಬವರು ಪುತ್ರಿ. ಇವಳು ಚಿಕ್ಕಬಿದರಕಲ್ಲು ಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು.
‘ನನ್ನ ಸಾವಿಗೆ ಯಾರೂ ಕಾರಣವಲ್ಲ, ಐ ಯಾಮ್ ಸಾರಿ ಅಪ್ಪ, ನನ್ನನ್ನು ಕ್ಷಮಿಸಿ..’ ಎಂದು ಡೆತ್​ನೋಟ್ ಬರೆದಿಟ್ಟು, ನೇಣು ಹಾಕಿಕೊಂಡಿದ್ದಾಳೆ. ಪರೀಕ್ಷೆಯ ದಿನಾಂಕ ಮರೆತು ಹೋದ ಹಿನ್ನಲೆಯಲ್ಲಿ ಬಾಲಕಿ ನೇಣಿಗೆ ಕೊರಳೊಡ್ಡಿದ್ದಾಳೆ ಎನ್ನಲಾಗುತ್ತಿದ್ದರೂ, ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನೂ ಖಚಿತವಾಗಿ ತಿಳಿದುಬಂದಿಲ್ಲ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹರ್ಷ ಹತ್ಯೆ ಪ್ರಕರಣ; ಎನ್​ಐಎ ಎಫ್​ಐಆರ್​ನಲ್ಲಿ ಆತಂಕಕಾರಿ ವಿಷಯ ಬಹಿರಂಗ!

ಅಪ್ಪನಿಗೆ 31 ವರ್ಷ ಜೈಲು, ಅದರ ಬೆನ್ನಿಗೆ ಮಗನಿಗೂ ಭಯೋತ್ಪಾದಕ ಪಟ್ಟ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
