ಬಳ್ಳಾರಿ:ತಾಲೂಕಿನ ಸಿರಿವಾರದ ಗ್ರಾಮದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗೆ ಕರೊನಾ ಸೋಂಕು ದೃಢಪಟ್ಟಿದೆ.
ಗುರುವಾರ ಸಹಪಾಠಿಯೊಂದಿಗೆ ಪರೀಕ್ಷೆ ಬರೆದು ಊರಿಗೆ ಹಿಂದಿರುಗುವಾಗ ಬೈಕ್ ಆಯಾ ತಪ್ಪಿ ಬಿದ್ದು ಗಾಯಗೊಂಡಿದ್ದರು. ಈ ಪೈಕಿ ಚಿಕಿತ್ಸೆಗಾಗಿ ವಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಗೆ ಕರೊನಾ ದೃಢಪಟ್ಟಿದೆ.
ಇದನ್ನೂ ಓದಿ:ನಿಮ್ಮ ಕಣ್ಣಿಗೊಂದು ಸವಾಲ್:​ ಚಿತ್ರದಲ್ಲಿರೋ ಭಾರಿ ಗಾತ್ರದ ಹೆಬ್ಬಾವು ಪತ್ತೆ ಹಚ್ಚಿದ್ರೆ ನೀವೇ ಗ್ರೇಟ್!
ಸೋಂಕು ದೃಢಪಟ್ಟಿರುವ ವಿದ್ಯಾರ್ಥಿ ಹಾಗೂ ಸಹಪಾಠಿಯನ್ನು ಎಸ್ಸೆಸ್ಸೆಲ್ಸಿ ಪರೀಕ್ಷೆಯಿಂದ ದೂರ ಇಡಲಾಗಿದೆ. ವಿದ್ಯಾರ್ಥಿ ಪರೀಕ್ಷೆ ಬರೆದಿದ್ದ ಕೇಂದ್ರವನ್ನು ಸ್ಯಾನಿಟೈಸ್ ಮಾಡಲಾಗಿದೆ ಎಂದು ಡಿಡಿಪಿಐ ಸಿ.ರಾಮಪ್ಪ ತಿಳಿಸಿದ್ದಾರೆ.
ಪರೀಕ್ಷೆಗೆ ಮುನ್ನವೇ ಸಂಡೂರು ಹಾಗೂ ಕೂಡ್ಲಿಗಿ ತಾಲೂಕಿನ ತಲಾ ಒಬ್ಬ ವಿದ್ಯಾರ್ಥಿಗೆ ಸೋಂಕು ತಗುಲಿತ್ತು. ಈ ಮೂಲಕ ಜಿಲ್ಲೆಯಲ್ಲಿ ಕರೊನಾ ಸೋಂಕಿತ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ:ಕೈಕಾಲುಗಳಿಲ್ಲದೇ ಹೆಣ್ಣು ಮಗುವಿನ ಜನನ: ತಾಯಿ, ವೈದ್ಯರಿಗೆ ಕಾದಿತ್ತು ಮತ್ತೊಂದು ಅಚ್ಚರಿ!
ವಿದೇಶಿ SHAREit ಬದಲು ಸ್ವದೇಶಿ Z share: ಕನ್ನಡಿಗನಿಂದ ತಯಾರಾಗಿದೆ ಹೊಸ ಆ್ಯಪ್‌

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 4 =
Remember me
