ಬಾಗಲಕೋಟೆ:ಶಾಲೆಗೆಂದು ಮನೆಯಿಂದ ಹೊರ ಹೋದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.
ಮೃತ ವಿದ್ಯಾರ್ಥಿನಿ ಹುನಗುಂದ ತಾಲೂಕಿನ ಬೇವಿನಮಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದಳು. ಶನಿವಾರದಿಂದ ನಾಪತ್ತೆಯಾಗಿದ್ದ ಆಕೆ ಚಿಕ್ಕಯರನಕೇರಿ ಗ್ರಾಮದ ಬಾವಿಯಲ್ಲಿ ಎರಡು ದಿನದ ಬಳಿಕ ಶವವಾಗಿ ಪತ್ತೆಯಾಗಿದ್ದಾಳೆ.ಇದನ್ನೂ ಓದಿರಿತಾಯಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಬಾಲಕಿ ಆತ್ಮಹತ್ಯೆ?
ಶಾಲಾ ಸಮವಸ್ತ್ರ ಧರಿಸಿದ್ದ ಬಾಲಕಿಯ ಶವ ಬಾವಿಯಲ್ಲಿ ತೇಲುತ್ತಿರುವುದನ್ನ ಕಂಡ ಸ್ಥಳೀಯರು ಹುನಗುಂದ ಪೊಲೀಸ್​ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದು ಪೊಲೀಸರು ಪರಿಶೀಲಿಸಿದ್ದಾರೆ. ಯಾರೋ ಕಿಡಿಗೇಡಿಗಳು ಕೊಲೆ ಮಾಡಿ ಬಾವಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸ್​ ತನಿಖೆ ಬಳಿಕ ಸಾವಿಗೆ ಕಾರಣ ತಿಳಿಯಲಿದೆ.
ತಾಯಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಬಾಲಕಿ ಆತ್ಮಹತ್ಯೆ?

ಧರ್ಮಸ್ಥಳ ವ್ಯಾಪ್ತಿಯಲ್ಲಿ ಮರ ಕಡಿಯುವಾಗ ಅವಘಡ: ಸ್ಥಳದಲ್ಲೇ ಮೂವರ ಸಾವು

ಸೊಸೆಯನ್ನ ಕೊಂದು ಮಾವ ಆತ್ಮಹತ್ಯೆ! ಊಟಕ್ಕೆ ಬಂದ ಮಗನಿಗೆ ಕಾದಿತ್ತು ಆಘಾತ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 4 =
Remember me
