ಬೆಂಗಳೂರು:ಕೋವಿಡ್​-19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಸುರಕ್ಷಿತವಾಗಿ ಮತ್ತು ಸುಗಮವಾಗಿ ಎಸ್​ಎಸ್​ಎಲ್​ಸಿ ಪರೀಕ್ಷೆಯನ್ನು ಆಯೋಜಿಸಲು ರಾಜ್ಯ ಶಿಕ್ಷಣಾ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.
ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಜೂ.25ರಿಂದ ಆರಂಭವಾಗಲಿರುವ ಎಸ್​ಎಸ್​ಎಲ್​ಸಿ ಪರೀಕ್ಷೆಗೂ ಒಂದು ವಾರ ಮೊದಲು ಪರೀಕ್ಷಾರ್ಥಿಗಳ ಎಲ್ಲರ ಆರೋಗ್ಯ ತಪಾಸಣೆ ಮಾಡಲು ನಿರ್ಧರಿಸಿದೆ.
ಆರೋಗ್ಯ ಇಲಾಖೆಯ ಸಹಕಾರದಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಸ್ಥಳೀಯ ಆರೋಗ್ಯ ಅಧಿಕಾರಿಗಳು ಮಕ್ಕಳು ಇರುವಲ್ಲಿಯೇ ಹೋಗಿ ಆರೋಗ್ಯ ತಪಾಸಣೆ ಮಾಡಲಿದ್ದಾರೆ. ಈ ರೀತಿ ಮಾಡುವುದರಿಂದ, ತಮ್ಮ ಸುರಕ್ಷತೆಗಾಗಿ ಸರ್ಕಾರ ಕೈಗೊಳ್ಳುತ್ತಿರುವ ಕ್ರಮಗಳ ಬಗ್ಗೆ ಮಕ್ಕಳಲ್ಲಿ ಆತಂಕ ದೂರಾಗಿ ಆತ್ಮವಿಶ್ವಾಸ ಮೂಡುತ್ತದೆ ಎಂದು ಶಿಕ್ಷಣ ಸಚಿವ ಎಸ್​. ಸುರೇಶ್​ಕುಮಾರ್​ ಹೇಳಿದ್ದಾರೆ.
ಲಾಕ್​ಡೌನ್​ ದಾಟಿ ಬಂದ್ಳು… ಕುದುರೆ ಏರಿ ಬಂದ್ಳು… ಚೆಲುವೆ ಮಹಾರಾಣಿ….

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
