ಬೆಂಗಳೂರು:2022-23ನೇ ಸಾಲಿನ ಎಸ್​ಎಸ್​​ಎಲ್​ಸಿ ವಿದ್ಯಾರ್ಥಿಗಳಿಗೆ ನಡೆಸುವ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.
ಫೆಬ್ರವರಿ 23 ರಿಂದ ಮಾರ್ಚ್ 1 ವರೆಗೆ ಪರೀಕ್ಷೆ ಪೂರಕ ಪರೀಕ್ಷೆ ನಡೆಸಲು ವೇಳಾಪಟ್ಟಿ ಸಿದ್ಧಪಡಿಸಿ ಪ್ರಕಟಿಸಿದೆ.
ಫೆಬ್ರವರಿ 23- ಪ್ರಥಮ ಭಾಷೆ.ಫೆಬ್ರವರಿ 24- ದ್ವೀತಿಯ ಭಾಷೆ.ಫೆಬ್ರವರಿ 25- ತೃತೀಯ ಭಾಷೆ.ಫೆಬ್ರವರಿ 27- ಗಣಿತಫೆಬ್ರವರಿ 28- ವಿಜ್ಞಾನಮಾರ್ಚ್ 1- ಸಮಾಜ ವಿಜ್ಞಾನ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − eighteen =
Remember me
