ಬೆಂಗಳೂರು: ವಿವಿಧ ರೈತ ಸಂಘಟನೆಗಳು ಸೆ.28ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಅಂದು ನಡೆಸಬೇಕಿದ್ದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗಳನ್ನು ಮುಂದೂಡಿದೆ.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸೆ.28ರಂದು ನಡೆಯಬೇಕಿದ್ದ ವಿಜ್ಞಾನ, ರಾಜ್ಯಶಾಸ್ತ್ರ ಮತ್ತು ಕರ್ನಾಟಕ ಸಂಗೀತ/ಹಿಂದೂಸ್ಥಾನಿ ಸಂಗೀತ ವಿಷಯಗಳ ಪರೀಕ್ಷೆಗಳನ್ನು ಸೆ.29ರಂದು ನಡೆಸಲಾಗುವುದು ಎಂದು ಮಂಡಳಿ ನಿರ್ದೇಶಕಿ ವಿ. ಸುಮಂಗಲಾ ತಿಳಿಸಿದ್ದಾರೆ.

ಷರಿಷತ್ ಸಭಾಪತಿಗಳ ನಡೆ ನಿಗೂಢ- ಅಂಪೈರ್ ಎಂದೂ ಹೀಗಿರಬಾರದು ಎಂದ ಸಚಿವ ಸುರೇಶ್ ಕುಮಾರ್ !
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − four =
Remember me
