ಬೆಂಗಳೂರುಎಸ್ಸೆಸ್ಸೆಲ್ಸಿ 2024ರ ಪರೀಕ್ಷೆ-1 ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಮೇ 8ರಂದು ಪ್ರಕಟಿಸುವ ಸಾಧ್ಯತೆಗಳಿವೆ.
ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಫಲಿತಾಂಶದ ಕ್ರೋಢೀಕರಣದ ಕಾರ್ಯ ಬಾಕಿದ್ದು, ಮೇ 8ರಂದು ಪ್ರಕಟಿಸಲು ಮಂಡಳಿ ನಿರ್ಧರಿಸಿದೆ. ಕಂಪ್ಯೂಟರ್ ಕೆಲಸದಲ್ಲಿ ವಿಳಂಬವಾದರೆ ಮಾತ್ರವೇ ಫಲಿತಾಂಶ ಪ್ರಕಟಿಸುವ ದಿನಾಂಕ ಬದಲಾಗುವ ಸಾಧ್ಯತೆ ಇದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯು ಮಾ.25ರಿಂದ ಏ.6ರವರೆಗೆ ನಡೆದಿತ್ತು. 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ನೋಂದಾಯಿಸಿದ್ದರು. 2,750 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + seven =
Remember me
