ಬೆಂಗಳೂರು:ಇಂದು ಕಾಗಿನೆಲೆ ಶಾಖಾ ಮಠದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತು ಶಾಸಕ ಎಸ್.ಟಿ. ಸೋಮಶೇಖರ್ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.
ಇದನ್ನೂ ಓದಿ:ಬೆಂಗಳೂರಲ್ಲಿ ರಾಷ್ಟ್ರೀಯ ರ‍್ಯಾಲಿ ಸ್ಪ್ರಿಂಟ್: ಭಾರತದ ಅಗ್ರ ಬೈಕರ್‌ಗಳು ಸೇರಿ120 ಮಂದಿ ಭಾಗಿ
ಕಾರ್ಯಕ್ರಮದ ವೇದಿಕೆಯಲ್ಲಿ ಭಾಷಣ ಮಾಡಿದ ಎಸ್.ಟಿ. ಸೋಮಶೇಖರ್, 2013-18 ರವರಗೆ ಸಿದ್ದರಾಮಯ್ಯ ನಮಗೆ ಸಿಎಂ ಆಗಿದ್ದರು. ನನ್ನ ಕ್ಷೇತ್ರದ ಅಭಿವೃದ್ಧಿಗೆ ಅನುಧಾನ ನೀಡಿದ್ದರು. 2018 ರಲ್ಲಿ ಸಿದ್ದರಾಮಯ್ಯ ಅವರ ಪ್ರೋತ್ಸಾಹದಿಂದ ನಾನು ಶಾಸಕನಾದೆ. ನುಡಿದಂತೆ ನಡೆದ ಸಿಎಂ ಎಂದರೆ ಅದು ಸಿದ್ದರಾಮಯ್ಯನವರು. ಬಾಯಲ್ಲಿ ಹೇಳಿದ್ದನ್ನು ಮಾಡಿ ತೋರಿಸುತ್ತಾರೆ. ರಾಜ್ಯದ ಜನರ ನಾಡಿಮಿಡಿತ ಸಿದ್ದರಾಮಯ್ಯ ಅವರಿಗೆ ಸ್ಪಷ್ಟವಾಗಿ ತಿಳಿದಿದೆ ಎಂದು ಮೆಚ್ಚಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಿಎಂ ಹಾಗೂ ಶಾಸಕ ಎಸ್.ಟಿ. ಸೋಮಶೇಖರ್ ಆತ್ಮೀಯವಾಗಿ ಮಾತುಕತೆ ನಡೆಸಿದ್ದು, ಸೋಮಶೇಖರ್ ಹೆಗಲ ಮೇಲೆ ಸಿದ್ದರಾಮಯ್ಯ ಕೈ ಹಾಕಿಕೊಂಡು ಮಾತನಾಡಿಸಿರುವುದು ಇದೀಗ ರಾಜಕೀಯ ವಲಯದಲ್ಲಿ ಗೊಂದಲ ಸೃಷ್ಟಿಸಿದೆ.

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:6 + fifteen =
Remember me
