ಹುಬ್ಬಳ್ಳಿ:ಕರೊನಾ ಲಾಕ್​ಡೌನ್ ಕಾರಣ ಎರಡು ತಿಂಗಳಿಂದ ಸ್ಥಗಿತಗೊಂಡಿದ್ದ ದೇಶೀಯ ವಿಮಾನಯಾನ ಸಂಚಾರ ಸೋಮವಾರ ಪುನರಾರಂಭಗೊಂಡಿದ್ದು, ಬೆಂಗಳೂರಿಂದ ಹುಬ್ಬಳ್ಳಿಗೆ ಬಂದ ಸ್ಟಾರ್ ಏರ್‌ವೇಸ್ ವಿಮಾನದಲ್ಲಿ 7 ಪ್ರಯಾಣಿಕರು ಬಂದಿಳಿದರು.
ದೇಶೀಯ ವಿಮಾನ ಹಾರಾಟಕ್ಕೆ ಅನುಮತಿ ಸಿಕ್ಕ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೇಶೀಯ ವಿಮಾನ ಹಾರಾಟ ನಡೆಸಿತು. ಮೊದಲ ವಿಮಾನದಲ್ಲಿ ಬಂದ 7 ಪ್ರಯಾಣಿಕರ ಪೈಕಿ ನಾಲ್ವರನ್ನು ಹೋಟೆಲ್​ ಕ್ವಾರಂಟೈನ್ ಹಾಗೂ ಮೂವರನ್ನು ಹೋಂ ಕ್ವಾರಂಟೈನ್​ಗೆ ಒಳಪಡಿಸಲಾಗಿದೆ. ಇನ್ನು ಹುಬ್ಬಳ್ಳಿಯಿಂದ ದೆಹಲಿಗೆ (ಹಿಂಡಾನ್‌ಗೆ) 30 ಜನರು ಪ್ರಯಾಣಿಸಿದರು.
ಇದನ್ನೂ ಓದಿರಿಯರಮರಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ ಹೊತ್ತಿ ಉರಿದ ಬೆಂಕಿ !
ವಿಮಾನ ನಿಲ್ದಾಣ ಸಿಬ್ಬಂದಿ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸೇಷನ್ ನಡೆಸುವ ಮೂಲಕ ಮುಂಜಾಗ್ರತಾ ಕ್ರಮ ಕೈಗೊಂಡಿದ್ದರು. ಚೆನ್ನೈನಿಂದ ಬೆಂಗಳೂರಿಗೆ ಆಗಮಿಸಿ, ಬೆಂಗಳೂರಿನಿಂದ ಹುಬ್ಬಳ್ಳಿಗೆ ಬಂದಿದ್ದ ವ್ಯಕ್ತಿಯ ಕೈಗೆ ಸೀಲ್ ಹಾಕಿ ಹೋಟೆಲ್ ಕ್ವಾರಂಟೈನ್​ಗೆ ಜಿಲ್ಲಾಡಳಿತ ಕಳುಹಿಸಿದೆ.
ಇದನ್ನೂ ಓದಿರಿರೇಷ್ಮೆನಗರಿಗೂ ವಕ್ಕರಿಸಿದ ಕರೊನಾ… ಮಗು, ಕೆಎಸ್​ಆರ್​ಟಿಸಿ ಬಸ್​ ಚಾಲಕನಿಗೂ ಸೋಂಕು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four − 1 =
Remember me
