ಬೆಂಗಳೂರು:ಜಾಗತಿಕ ನಿರೀಕ್ಷೆಗೆ ತಕ್ಕಂತೆ ಸರ್ಕಾರಿ ಶಾಲೆ ಮಕ್ಕಳನ್ನು ತಯಾರು ಮಾಡಬೇಕು ಮತ್ತು ಸರ್ಕಾರಿ ಶಾಲೆಗಳನ್ನು ಸಬಲೀಕರಣಗೊಳಿಸಿ ಉಳಿಸಿ ಬೆಳೆಸುವ ಉದ್ದೇಶದಿಂದ ಈ ವರ್ಷದಿಂದಲೇ ರಾಜ್ಯದಲ್ಲಿ 1000 ‘ಉಭಯ ಮಾಧ್ಯಮ ಶಾಲೆ’ಗಳನ್ನು ಆರಂಭಿಸಲಾಗುವುದೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‍ಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿರಿಕಲಬುರಗಿ ಜಿಲ್ಲೆಗೂ ಮಿಡತೆ ಲಗ್ಗೆ ಭೀತಿ
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಆಶ್ರಯದಲ್ಲಿ ಬುಧವಾರ ಕಡ್ಡಾಯ ಕನ್ನಡ ಕಲಿಕಾ ವಿಧೇಯಕ-2015ರ ಅನುಷ್ಠಾನದ ಪರಾಮರ್ಶೆ ಕುರಿತು ರಾಜ್ಯದ ಎಲ್ಲ ಡಿಡಿಪಿಐಗಳೊಂದಿಗೆ ನಡೆದ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಕನ್ನಡ ಮತ್ತು ಆಂಗ್ಲ ಮಾಧ್ಯಮಗಳೆರಡರಲ್ಲೂ ಬೋಧಿಸುವ 1000 ಉಭಯ ಮಾಧ್ಯಮ ಶಾಲೆಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಇದನ್ನೂ ಓದಿರಿFACT CHECK: ಮುನ್ನೂರು ಮುಸ್ಲಿಮರ ಮನೆಗಳ ಸುಟ್ಟಿದ್ಯಾರು? ಇಲ್ಲಿದೆ ನೋಡಿ ಅಸಲಿಯತ್ತು!
ಈ ಶಾಲೆಗಳಲ್ಲಿ ಬಳಸಲಾಗುವ ಪಠ್ಯಪುಸ್ತಕಗಳಲ್ಲಿ ಕನ್ನಡ ಮತ್ತು ಆಂಗ್ಲ ಮಾಧ್ಯಮಗಳೆರಡರಲ್ಲೂ ಪಠ್ಯಗಳು ಇರುತ್ತವೆ. ಹಾಗೆಯೇ ಎರಡೂ ಮಾಧ್ಯಮಗಳಲ್ಲೂ ಬೋಧಿಸಲಾಗುತ್ತದೆ. ಆ ಮೂಲಕ ನಮ್ಮ ಮಕ್ಕಳು ಉಭಯ ಮಾಧ್ಯಮಗಳಲ್ಲಿ ಕಲಿತು ಜಾಗತಿಕ ನಿರೀಕ್ಷೆಗೆ ತಕ್ಕಂತೆ ಬೆಳವಣಿಗೆ ಹೊಂದಲು ಎಲ್ಲ ರೀತಿಯ ಕ್ರಮಗಳನ್ನೂ ಕೈಗೊಳ್ಳಲಾಗುತ್ತದೆ ಹಾಗೂ ಸರ್ಕಾರಿ ಶಾಲೆಗಳನ್ನು ಸಬಲೀಕರಣಗೊಳಿಸುವ ಉಪಕ್ರಮಕ್ಕೆ ಸಾರ್ವಜನಿಕರ ಬೆಂಬಲ ಮತ್ತು ಸಹಕಾರದ ಅಗತ್ಯವಿದೆ ಎಂದು ಸಚಿವರು ತಿಳಿಸಿದರು.
ಇದನ್ನೂ ಓದಿರಿVIDEO/ ಕೊಹ್ಲಿ ವರ್ಕೌಟ್​ಗೆ ಅಭಿಮಾನಿಗಳು ಫುಲ್​ ಫಿದಾ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 10 =
Remember me
