ಬೆಂಗಳೂರು:ಬಜೆಟ್ ಮಂಡನೆ ಬೆನ್ನಲ್ಲೇ ದೆಹಲಿ ಕಡೆ ಪ್ರಯಾಣ ಬೆಳೆಸಲು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ತಯಾರಾಗಿದ್ದಾರೆ.
ನಾಳೆ ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಪುತ್ರಿಯ ವಿವಾಹ ಕಾರ್ಯ ನೆರವೇರಲಿದೆ. ಈ ಹಿನ್ನೆಲೆಯಲ್ಲಿ ಮದುವೆಯಲ್ಲಿ ಭಾಗಿಯಾಗಲು ನಾಳೆ ಬೆಳಗ್ಗೆ 10.30ಕ್ಕೆ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಬಿಎಸ್​ವೈ ದೆಹಲಿಗೆ ತೆರಳಲಿದ್ದಾರೆ.
ಇದಾದ ಬಳಿಕ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಮತ್ತೊಂದು ಸುತ್ತಿನ ಸಂಪುಟ ವಿಸ್ತರಣೆ ಬಗ್ಗೆ ಬಿಎಸ್​ವೈ ಚರ್ಚೆ ನಡೆಸುವ ಸಾಧ್ಯತೆ ಇದೆ. ಈಗಾಗಲೇ ‌ಮೂಲ ಬಿಜೆಪಿಯ ಸಚಿವ ಸ್ಥಾನದ ಆಕಾಂಕ್ಷಿಗಳು ಒತ್ತಡ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆಯ ಮೊದಲ ಹಂತವಾಗಿ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಲ್ಲ ಅಂದುಕೊಂಡಂತೆ ನಡೆದರೆ, ನಾಳೆ ರಾತ್ರಿಯೇ ಸಿಎಂ ಬಿಎಸ್​ವೈ ಹಿಂದಿರುಗಲಿದ್ದಾರೆ.(ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
