ಬೆಂಗಳೂರು:ಮುಂದಿನ ಹಣಕಾಸು ವರ್ಷದ ಬಜೆಟ್ ಫೆಬ್ರವರಿ 17ಕ್ಕೆ ಮಂಡನೆಯಾಗುವ ಸಾಧ್ಯತೆಗಳಿದ್ದು, ಅಗತ್ಯವಾದ ಪೂರ್ವ ತಯಾರಿಗಳು ನಡೆದಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಮಾಹಿತಿ ನೀಡಿದರು.
ಸಿಎಂ ಅಧಿಕೃತ ನಿವಾಸ ರಢಸ್ ವ್ಯೂ ಕಾಟೇಜ್ ಬಳಿ ಸುದ್ದಿಗಾರರಿಗೆ ಶನಿವಾರ ಪ್ರತಿಕ್ರಿಯಿಸಿದ ಅವರು, ಈ ಬಾರಿ ಜನಪರ, ಜನಕಲ್ಯಾಣದ ಯೋಜನೆಗಳಿರಲಿವೆ. ದುಡಿಯುವ ವರ್ಗಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂಬ ಸುಳಿವು ನೀಡಿದರು.
ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಧಾನ ಮಂಡಲದ ಜಂಟಿ ಅಧಿವೇಶನ ಹಾಗೂ ಬಜೆಟ್ ಅಧಿವೇಶನದ ದಿನಾಂಕ ಗೊತ್ತುಪಡಿಸಲಾಗುವುದು. ಪ್ರಸಕ್ತ ಹಣಕಾಸು ವರ್ಷದ ಮೂರು ತ್ರೈಮಾಸಿಕ ಗಳಲ್ಲಿ ಆದಾಯ ಸಂಗ್ರಹ ತೃಪ್ತಿಕರವಾಗಿದೆ. ಕೊನೆಯ ತ್ರೈಮಾಸಿಕದಲ್ಲಿ ಗುರಿ ಮೀರಿದ ಸಾಧನೆಯಾಗುವ ನಿರೀಕ್ಷೆಯಿದೆ ಎಂದು ಸಿಎಂ ಬೊಮ್ಮಾಯಿ‌ ಹೇಳಿದರು.
ನಿಮ್ಮ ಕಣ್ಣಿಗೊಂದು ಸವಾಲ್​: ಸಾಧ್ಯವಾದ್ರೆ ಈ ಫೋಟೋದಲ್ಲಿರುವ ಗೊರಿಲ್ಲಾ ಪತ್ತೆ ಹಚ್ಚಿ!

ಜನರಲ್ ಕೆ.ಎಸ್.ತಿಮ್ಮಯ್ಯರ ಪುತ್ರಿ ಮಿರೇಲ್ ಚಂಗಪ್ಪ ವಿಧಿವಶ

ಎಲ್ರ ಜಾತಕ ನನ್ನ ಕೈಯಲ್ಲಿದೆ.. ಹುಷಾರ್! ಏನ್​ ಮಾಡ್ಬೇಕು ಅಂತ ನನ್ಗೆ ಗೊತ್ತು… ಪೊಲೀಸರಿಗೆ ಸ್ಯಾಂಟ್ರೋ ರವಿ ಅವಾಜ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × two =
Remember me
